ಬೆಂಗಳೂರು: ಬೆಂಗಳೂರೂ ಸೇರಿ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವೆಡೆ ಶನಿವಾರ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.…
Browsing: Bangalore
ಇಂದು ಹಿಂದೂಸಂಘಟನೆಗಳಿಂದ ಶ್ರೀರಂಗಪಟ್ಟಣ ಚಲೋ ಹಿನ್ನಲೆ ಶ್ರೀರಂಗಪಟ್ಟಣದಲ್ಲಿ ಪೊಲೀಸರ ಹೈಅಲರ್ಟ್ ಘೋಷಿಸಿದ್ದಾರೆ.ಜಾಮೀಯಾ ಮಸೀದಿಗೆ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.ಜಾಮೀಯ ಮಸೀದಿ ಸುತ್ತ ಬ್ಯಾರಿಕೇಡ್ ಅಳವಡಿಸಿ ಭದ್ರತೆ ಕಾಯ್ದುಕೊಂಡಿದ್ದಾರೆ.ಜಾಮೀಯಾ ಮಸೀದಿ ರಕ್ಷಣೆಗೆ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.ಮುನ್ನೆಚ್ಚರಿಕೆ…
ಇಬ್ಬರು ಕಂದಮ್ಮಗಳನ್ನ ಬಿಟ್ಟು ತಾಯಿ ನೇಣಿಗೆ ಕೊರಳೊಡ್ಡಿರುವ ಘಟನೆ ಮಂಡ್ಯ ನಗರದ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಕವಿತಾ (36) ಮನೆಯಲ್ಲಿ ನೇಣಿಗೆ ಶರಣಾದ ತಾಯಿಯಾಗಿದ್ದು,ನಿನ್ನೆ ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮನೆಯಲ್ಲಿ ಯಾರು ಇಲ್ಲದ ವೇಳೆ…
ಬೆಂಗಳೂರು,ಜೂ.2-ಚಿಕ್ಕಬಳ್ಳಾಪುರ ಜಿಲ್ಲೆಯ ಶ್ರೀನಿವಾಸಪುರ ಸುತ್ತಮುತ್ತಲಿನ ಜನರನ್ನು ಭಯಭೀತಿ ಗೊಳಿಸಿದ್ದ ಚಿರತೆಗೆ ನಾಯಿ ಆಸೆ ತೋರಿಸಿ ಬೋನಿಗೆ ಬೀಳಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.ತೋಟದ ಮನೆಯಲ್ಲಿ ಕಟ್ಟಿ ಹಾಕಲಾಗಿದ್ದ ಸಾಕುನಾಯಿಯನ್ನು ಭಕ್ಷಿಸಿ ಜನರಲ್ಲಿ ಆತಂಕಕ್ಕೆ ಕಾರಣವಾದ ಚಿರತೆಯನ್ನ ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.ರಪೀಸಾಬ್, ಬಸವರಾಜು ಅವರ ರಕ್ಷಣಾ ಕಾರ್ಯ ಮುಂದುವರಿದಿದೆ. ಇಬ್ಬರು ಕಾರ್ಮಿಕರಿಗೆ ಗಾಯವಾಗಿದ್ದು,…