Browsing: BBMP Marshal

ಬೆಂಗಳೂರು, ಅ.11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್ (BBMP Marshal ) ಉದ್ಯೋಗ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸಿದ್ದ ಖತರ್ನಾಕ್ ಖದೀಮನನ್ನು ಬಂಧಿಸುವಲ್ಲಿ‌ ಹಲಸೂರುಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜೆಪಿನಗರದ ಜಂಬೂಸವಾರಿ…

Read More