ಬೆಳಗಾವಿ- ‘ಕರ್ನಾಟಕ ಪ್ರದೇಶ Congress ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕಾರಣದಲ್ಲಿರಲು ಯೋಗ್ಯರಲ್ಲ. ಗಾಜಿನ ಮನೆಯಲ್ಲಿ ಕುಳಿತು ಇನ್ನೊಬ್ಬರ ಮನೆಯ ಮೇಲೆ ಕಲ್ಲು ಎಸೆಯಬಾರದು’ ಎಂದು BJP ಹಿರಿಯ ನಾಯಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
Browsing: BJP
ಬೆಂಗಳೂರು,ಜ.28- ಪಕ್ಷದ ಹಲವು ಜಿಲ್ಲೆಗಳಲ್ಲಿ ಬಣ ರಾಜಕಾರಣ ಹೆಚ್ಚಾಗಿದ್ದರೆ, ಮತ್ತೆ ಕೆಲವು ಕಡೆ ಒಳ ಒಪ್ಪಂದದ ರಾಜಕಾರಣ ನಡೆಯುತ್ತಿದೆ. ತಕ್ಷಣವೇ ಕಡಿವಾಣ ಹಾಕಿ ಪಕ್ಷದ ಗೆಲುವಿಗೆ ಪಣ ತೊಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ…
ಹುಬ್ಬಳ್ಳಿ. ‘ರಾಜ್ಯದಲ್ಲಿ BJP ಪರವಾದ ಅಲೆ ಬೀಸುತ್ತಿದೆ. ಪ್ರಧಾನಿ ಮತ್ತು ಅಮಿತ್ ಶಾ ಅವರ ಜನಪ್ರಿಯತೆಯಿಂದ Congress ನಾಯಕರಿಗೆ BJP ಸಿಂಹಸ್ವಪ್ನವಾಗಿದೆ. ಇದರಿಂದ ಅವರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
ಬೆಂಗಳೂರು ವರ್ಗಾವಣೆ ಮತ್ತು ಲೈಂಗಿಕ ಹಗರಣಗಳ ಸೂತ್ರಧಾರ ಸ್ಯಾಂಟ್ರೋ ರವಿ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಿಜೆಪಿ ಸತ್ಯಗಳನ್ನು ಸಮಾಧಿ ಮಾಡಲು ಹೊರಟಿದೆಯೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸ್ಯಾಂಟ್ರೋ ರವಿಯೊಳಗೆ…
ಬೆಂಗಳೂರು,ಜ.26- ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಬೀಸುತ್ತಿದೆ. ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳಲ್ಲಿ ಮತದಾರ BJP ವಿರುದ್ಧ ಬೇಸರಗೊಂಡಿದ್ದು, ಪ್ರತಿಪಕ್ಷ Congress ಪರ ಒಲವು ವ್ಯಕ್ತಪಡಿಸುತ್ತಿದ್ದಾನೆ. ಹೀಗಾಗಿ ಸರಳ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು…