ನಟಿ ಜಯಸುಧಾ 1985ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ನೀ ತಂದ ಕಾಣಿಕೆ, ಮೊಂಡ, ತಾಯಿಯ ಮಡಿಲು, ವಜ್ರಕಾಯ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ನಟಿ ಜಯಸುಧಾ 1985ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ನೀ ತಂದ ಕಾಣಿಕೆ, ಮೊಂಡ, ತಾಯಿಯ ಮಡಿಲು, ವಜ್ರಕಾಯ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮಗನ ಆರೈಕೆ ಜೊತೆಗೆ ಮೇಘನಾ ಎರಡು ಹೊಸ ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ.
ಚಿತ್ರತಂಡದ ಕಡೆಯಿಂದಲೇ ಪಕ್ಕಾ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಸಧ್ಯ ನಟಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಚಿತ್ರೀಕರಣವನ್ನು ಮುಂದೂಡಲಾಗಿದೆ.