ಕಾಂತಾರ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ಮೊದಲ ನೋಟಕ್ಕೆ ಕರಾವಳಿಯ ಜಾನಪದ ಕ್ರೀಡೆ ಕಂಬಳದ ಕುರಿತಾದ ಕತೆಯನ್ನು ಹೊಂದಿದೆ ಎಂಬ ಸುಳಿವು ಸಿಕ್ಕಿತ್ತು. ಈ ಸಿನಿಮಾದ ಮೂಲಕ ಕರಾವಳಿ ಮೂಲದ ನಾಯಕ ಹಾಗೂ ನಿರ್ದೇಶಕ ರಿಶಬ್…
Browsing: #cinema
ಬೆಂಗಳೂರು,ಜೂ.4-ಸಿನಿಮಾಗೆ ಬಂಡವಾಳ ಹಾಕಿ ಕೈ ಸುಟ್ಟುಕೊಂಡು ವಂಚನೆಗಿಳಿದಿದ್ದ ಖತರ್ನಾಕ್ ನಿರ್ಮಾಪಕ ಸೇರಿ ನಾಲ್ವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.ರಿಯಲ್ ಎಸ್ಟೇಟ್ ಹೆಸರಿನಲ್ಲಿ ವಂಚನೆ ನಡೆಸಿದ್ದ ನಿರ್ಮಾಪಕ ಮಂಜುನಾಥ್, ಶಿವಕುಮಾರ್, ಗೋಪಾಲ್ ಹಾಗು ಚಂದ್ರಶೇಖರ್ ಬಂಧಿತ ಆರೋಪಿಯಾಗಿದ್ದಾರೆ.ಆರೋಪಿ ಮಂಜುನಾಥ್…
ಇಂದು ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಪುಣ್ಯಸ್ಮರಣೆ. ಇದರ ಅಂಗವಾಗಿ ಇಂದು ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿರುವ ಅವರ ಸಮಾಧಿ ಬಳಿ ಅವರ ಪುತ್ಥಳಿ ಅನಾವರಣವಾಗಿದೆ.ವಿಜಯ್ ಸಮಾಧಿ ಸ್ಥಳದಲ್ಲಿಯೇ ಪುತ್ಥಳಿ ಇದೆ.ಕುಟುಂಬಸ್ಥರು, ಅಭಿಮಾನಿಗಳು, ಸ್ನೇಹಿತೆ…
ಹಾಸ್ಯ ಚಕ್ರವರ್ತಿ ನರಸಿಂಹ ರಾಜು ಅವರ ಹಿರಿಯ ಪುತ್ರಿ ಧರ್ಮವತಿ ನಿಧನರಾಗಿದ್ದಾರೆ. ಇಂದು ಮುಂಜಾನೆ 5.30ಕ್ಕೆ ಅವರು ಕೊನೆಯುಸಿರು ಎಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ. ಧರ್ಮವತಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೂವರು ಮಕ್ಕಳನ್ನು ಅವರು…
ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಗವಿಪುರ ಗುಟ್ಟಳ್ಳಿಯ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು…