ಬೆಂಗಳೂರು. ಅಧಿಕಾರಿಗಳು ಮತ್ತು ರಾಜಕೀಯ ವಿರೋಧಿಗಳನ್ನು ಮಣಿಸಲು ಬಿಜೆಪಿ ಶಾಸಕ ಮುನಿರತ್ನ ಹೆಣೆದಿದ್ದ ಹನಿಟ್ರ್ಯಾಪ್ ಮತ್ತು ಏಡ್ಸ್ ಇಂಜೆಕ್ಷನ್ ಚುಚ್ಚುವ ಜಾಲಕ್ಕೆ ಪೋಲೀಸ್ ಅಧಿಕಾರಿಯೊಬ್ಬ ಬೆಂಗಾವಲಾಗಿ ನಿಂತ ಸಂಗತಿ ಬೆಳಕಿಗೆ ಬಂದಿದೆ. ಮುನಿರತ್ನ ವಿರುದ್ಧ ಪ್ರಕರಣಗಳನ್ನು…
Browsing: Congress
ಹಾವೇರಿ,ನ. 14- ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆದು ಮರುದಿನವೇ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿದ್ದು, ಅನುಮಾನ ಹುಟ್ಟು ಹಾಕಿದೆ. ಈ ಅನುಮಾನದ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು…
ಬೆಂಗಳೂರು,ನ.14- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆಯಲ್ಲಿ ದೇವರಬೀಸನಹಳ್ಳಿ ಸಕ್ರಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಹೀಗಾಗಿ ಯಮಲೂರು ಕಡೆಯಿಂದ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸುವವರು…
ಬೆಂಗಳೂರು.ನ,13: ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾರಾಷ್ಟ್ರ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದ್ದಾರೆ. ಮಹಾರಾಷ್ಟ್ರದ ಮಹಾ ವಿಕಾಸ ಆಘಾಡಿ ನಾಯಕರ ಕೋರಿಕೆಯ ಮೇರೆಗೆ ಮುಖ್ಯಮಂತ್ರಿ…
ಬೆಳಗಾವಿ. ಕುಂದಾ ನಗರಿ ಬೆಳಗಾವಿ ರಾಜಕಾರಣದಲ್ಲಿ ಇದೀಗ ಸಾಹುಕಾರ್ ದ್ದೇ ಪ್ರಾಬಲ್ಯ. ಬೆಳಗಾವಿ ರಾಜಕಾರಣದಲ್ಲಿ ಸಾಹುಕಾರ್ ಎಂದೆ ಗುರುತಿಸಿ ಕೊಂಡಿರುವ ಸತೀಶ್ ಜಾರಕಿಹೊಳಿ ಎಲ್ಲ ಪಕ್ಷಗಳ ಮೇಲೂ ತಮ್ಮ ಹಿಡಿತ ಹೊಂದಿದ್ದಾರೆ. ಸತೀಶ್ ಜಾರಕಿಹೊಳಿ ಅವರ…