ಒಂದು ತಿಂಗಳಿಂದ ಬೆದರಿಕೆ ಕರೆ ಬಂದಿತ್ತು ಎಂದು ಪ್ರವೀಣ್ ತನ್ನ ಸ್ನೇಹಿತರಲ್ಲಿ ಹೇಳಿದ್ದ ಎಂದು ತಿಳಿಯಲಾಗಿದೆ.
ಒಂದು ತಿಂಗಳಿಂದ ಬೆದರಿಕೆ ಕರೆ ಬಂದಿತ್ತು ಎಂದು ಪ್ರವೀಣ್ ತನ್ನ ಸ್ನೇಹಿತರಲ್ಲಿ ಹೇಳಿದ್ದ ಎಂದು ತಿಳಿಯಲಾಗಿದೆ.
ಕೃತ್ಯ ನಡೆಸಿದ ಖಾಸಿಂನನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿಲ್ಲ.
ಒಟ್ಟಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.
ಘಟನೆ ನಡೆದು ಎರಡು ದಿನಗಳಾಗಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.