ಬೆಂಗಳೂರು,ಜೂ.24- ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಖತರ್ನಾಕ್ ಡಿಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 6.5 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.ಬಂಧಿತ ಡಿಜೆ ಡಾರ್ಕ್ವೆಬ್ಸೈಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.ಬಂಧಿತನಿಂದ…
Browsing: crime
ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾರಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಮಧು ಎಂಬುವರ ಪತ್ನಿ ಸಹನ(35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ.ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…
ಬೆಳಗಾವಿ,ಜೂ.22-ಮೂರು ದಿನಗಳ ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಕೊಲೆ ಪ್ರಕರಣದ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಗೌಂಡವಾಡ ಆನಂದ ಕುಟ್ರೆ (60), ಜಾಯಪ್ಪ ನೀಲಜಕರ (52), ಸುರೇಖಾ ನೀಲಜಕರ (47), ಸಂಜನಾ…
ಮೈಸೂರು,ಜೂ.22- ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಕೊಲೆಗೈದು ಶವವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.ಟಿ. ನರಸೀಪುರ ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ಸಿದ್ದರಾಜು ಹಾಗು ಸುಮಿತ್ರಾ ಮೃತಪಟ್ಟವರು.…
ಬೆಂಗಳೂರು,ಜೂ.22- ಸ್ನೇಹಿತರ ನಡುವೆ ಕೇವಲ 50 ರೂಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಸವೇಶ್ವರ ನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.ಲಗ್ಗೆರೆಯ ಶಿವಮಾಧು(24) ಕೊಲೆಯಾದವರು. ಆತನ ಸ್ನೇಹಿತ ಶಾಂತಕುಮಾರ್ ಕೃತ್ಯ…