ಬೆಂಗಳೂರು,ಜೂ.3-ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರುಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಬಂಧಿಸಿ 45 ಲಕ್ಷ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಬಂಧಿತ ನೈಜೀರಿಯಾ ಪ್ರಜೆಯಿಂದ 35 ಸಾವಿರ…
Browsing: crime
ಬೆಂಗಳೂರು, ಜೂ.2-ಖಾರದಪುಡಿ ಎರಚಿ ಸರ ಕಸಿಯಲು ಯತ್ನಿಸಿದ್ದ ಯುವತಿ ಹಾಗು ಆಕೆಯ ಪ್ರಿಯಕರನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಂಧಿತ ಯುವತಿಯು ಪ್ರಿಯಕರನ ಜೊತೆ ಬ್ಯಾಂಕ್ ಸಾಲ ತೀರಿಸಲು…
ಜ್ಞಾನಪೀಠ ಪ್ರಶಸ್ತಿ ವಿಜೇತ, ಕವಿ, ಸಾಹಿತಿ ಚಂದ್ರಶೇಖರ ಕಂಬಾರ ಹೆಸರಿನಲ್ಲಿ ಕಿಡಿಗೇಡಿಗಳು ವಂಚನೆಗೆ ಯತ್ನಿಸಿರುವ ಘಟನೆ ವರದಿಯಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಸಿಇಎನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಂಬಾರರ ಹೆಸರಿನಲ್ಲಿ ವಾಟ್ಸಾಪ್ ಮೆಸೇಜ್ ಮಾಡಿ ಕಿಡಿಗೇಡಿಗಳು…
ಹಾವೇರಿ,ಜೂ.2-ಚಿನ್ನಿದಾಂಡು ಆಟದಿಂದ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಶಿಗ್ಗಾಂವಿ ಪಟ್ಟಣದ ಎಪಿಎಂಸಿ ವೇಬ್ರಿಡ್ಜ್ ಬಳಿ ನಡೆದಿದೆ. ಕಾರವಾರ ಜಿಲ್ಲೆ ಮುಂಡಗೋಡ ಮೂಲದ ಉಮೇಶ್ ಶಿವಜೋಗಿಮಠ(40) ಕೊಲೆಯಾದವರು. ಕಳೆದ ಕೆಲವು ವರ್ಷಗಳಿಂದ ಹಾವೇರಿಯ ಎಪಿಎಂಸಿ…
ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ.ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರಾಗಿದ್ದಾರೆ.ಗಂಭೀರ ಗಾಯಗೊಂಡಮತ್ತೊಬ್ಬ ಕಾರ್ಮಿಕ ಪರ್ವೇಜ್ ನನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11ಕೆವಿ…