ಜಿಲ್ಲಾಡಳಿತ ಇಂದಿನಿಂದ ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.
ಜಿಲ್ಲಾಡಳಿತ ಇಂದಿನಿಂದ ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆದಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಆ.05 ರಿಂದ ಆ.8ರ ವರೆಗೆ ಕೆಲವು ನಿರ್ಬಂಧಗಳು ಮುಂದುವರಿಯಲಿವೆ.
ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿವೆ.
ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧವನ್ನು ಆಗಸ್ಟ್ 5ರವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.
ಕಳೆದ ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ.