ಬೆಂಗಳೂರು, ಜು.22: ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಪಾಲಾಗಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಜೆಡಿಎಸ್ ನಾಯಕ ಸೂರಜ್ ರೇವಣ್ಣ ಅವರಿಗೆ ಜಾಮೀನು ಲಭಿಸಿದೆ. ಇವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ…
Browsing: ED
ಬೆಂಗಳೂರು,ಜು.11- ಬಹುಕೋಟಿ ರೂಗಳ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ದಾಳಿಯು ಎರಡನೇ ದಿನವೂ ಮುಂದುವರಿದಿದ್ದು, ವಿಚಾರಣೆ ವೇಳೆ ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್ ಆಪ್ತರು…
ಬೆಂಗಳೂರು, ಜು.8: ಬೆಳಗಾವಿ ಬೆಂಗಳೂರು ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವೆ, ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು,ಜೂ.28- ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಹಲವು ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಗೃಹರಕ್ಷಕ ಮತ್ತು ಅಗ್ನಿಶಾಮಕದಳದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕಮಲ್ ಪಂತ್ ಅವರು ದಿನ(ಜೂ.30)ಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಕರ್ನಾಟಕ ಕೇಡರ್ ನ 1992ರ…
ಬೆಂಗಳೂರು,ಜೂ.24-ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಪ್ರತ್ಯೇಕ ತನಿಖೆಯನ್ನು ಕೈಗೊಂಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಆರಂಭಿಸಿ ಹಗರಣ ಸಂಬಂಧ ಈಗಾಗಲೇ…