ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಗವಿಪುರ ಗುಟ್ಟಳ್ಳಿಯ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು…
Browsing: Entertainment
ಸ್ಯಾಂಡಲ್ ವುಡ್ ಹಿರಿಯ ನಟ ಉದಯ್ ಹುತ್ತಿನಗದ್ದೆ (61) ಅವರು ರಾಜಾಜಿನಗರದ ತಮ್ಮ ನಿವಾಸದಲ್ಲಿ ಗುರುವಾರ ನಿಧನರಾದರು. ಅವರಿಗೆ ಪತ್ನಿ, ನಟಿ ಲಲಿತಾಂಜಲಿ ಮತ್ತು ಇಬ್ಬರು ಪುತ್ರರು ಇದ್ದಾರೆ.ಚಿಕ್ಕಮಗಳೂರು ಸಮೀಪದ ಬಸರಿಕಟ್ಟೆ ಸಮೀಪದ ಹುತ್ತಿನಗದ್ದೆಯವರಾದ ಉದಯ್…
ನವೆದಹಲಿ/ ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್‌ಗೆ ಭದ್ರತೆ ಹೆಚ್ಚಿಸಲಾಗಿದೆ.ಖ್ಯಾತ ಗಾಯಕ ಸಿಧು ಮೂಸೆವಾಲ ಹತ್ಯೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್‌ಗೆ ಭದ್ರತೆ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.ಖ್ಯಾತ ಪಂಜಾಬಿ ಗಾಯಕ ಸಿಧು…
‘ವರಮಹಾಲಕ್ಷ್ಮಿಗೆ ನವರಸಗಳ ರಸದೌತಣ ಸವಿಯಲು ಸಿದ್ಧರಾಗಿ, ಇದೇ ಆಗಸ್ಟ್ 05, 2022ರಿಂದ!‘ಎಂದು ನಿರ್ಮಾಣ ಸಂಸ್ಥೆ ಟ್ವೀಟ್ ಮಾಡಿದೆ. ಸಿನಿಮಾದಲ್ಲಿ 40 ವರ್ಷ ದಾಟಿದರೂ ಮದುವೆಯಾಗದ ಅಡುಗೆ ಭಟ್ಟರ ಪಾತ್ರದಲ್ಲಿ ಜಗ್ಗೇಶ್ ನಟಿಸಿದ್ದಾರೆ. ಅಭಿಮಾನಿಗಳು ಜಗ್ಗೇಶ್ ಚಿತ್ರಕ್ಕಾಗಿ…
ಅಭೀಷೇಕ್ ಅಂಬರೀಶ್ ನಾಯಕನಾಗಿ ನಟಿಸಲಿರುವ ಕಾಳಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ.ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟು ಹಬ್ಬ. ಈ ಶುಭದಿನದಂದು ಅಭಿಮಾನಿಗಳಿಗೆ ಉಡುಗೊರೆಯಾಗಿ ಅವರ ಮಗ ನಾಯಕನಾಗಿ ನಟಿಸಲಿರುವ ಕಾಳಿ…