ಎರಡು ದಿನದಲ್ಲಿ ರಸ್ತೆ ದುರಸ್ತಿ ಪಡೆಸಿಕೊಡುವ ಭರವಸೆ ನೀಡಿ 15 ದಿನ ಕಳೆದರೂ ಸ್ಥಳಕ್ಕೆ ಬಾರದ ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Browsing: Government
Read More
ಸರ್ಕಾರಿ ಭೂಮಿ ನುಂಗಿ ನೀರು ಕುಡಿಯಲು ಯತ್ನಿಸಿರೋ ಕಾಣದ ಕೈಗಳಿಗೆ ತಕ್ಕ ಶಾಸ್ತಿ ಮಾಡುವ ಕಾರ್ಯಕ್ಕೆ ಮುಂದಾಗಲಿ.
ಟೀಕೆಗಳಿಗೆ ನಿರ್ಲಕ್ಷ್ಯಮಾಡಬೇಕೆ ಎಂಬ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಜಿಲ್ಲಾ ಖಜಾನೆಯಲ್ಲಿ ಹಾಗು ರಾಜ್ಯ ಸರ್ಕಾರದಲ್ಲಿ ಯಾವುದೇ ರೀತಿಯಲ್ಲಿ ಹಣದ ತೊಂದರೆ ಇಲ್ಲ ಎಂದರು.
ಪೊಲೀಸರು ಪ್ರತಿಭಟನಾಕಾರ ಕುಳಿತುಕೊಂಡು ಪ್ರತಿಭಟನೆ ಮಾಡದಂತೆ ಮನವೊಲಿಸಲು ಪ್ರಯತ್ನ ಮಾಡಿದರು.