ಬೆಂಗಳೂರು,ಜೂ.20: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಬೆನ್ನಲ್ಲೇ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳ ಪ್ರಯಾಣ ದರ ಹೆಚ್ಚಳವಾಗಲಿದೆ ಎಂಬ ಸುದ್ದಿಗಳಿಗೆಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ…
Browsing: Government
ಬೆಂಗಳೂರು: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು…
ಬೆಂಗಳೂರು, ಜೂ.20 ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು…
ಬೆಂಗಳೂರು, ಜೂ.20: ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ…
ಬೆಂಗಳೂರು, ಜೂ.20: ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ. ಸೇರಿದಂತೆ ರಾಜ್ಯದ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಲಾಂಟನಾ, ಸನ್ನಾ ಮತ್ತು ಇತರ ಕಳೆಯನ್ನು ತ್ವರಿತವಾಗಿ ತೆರವುಗೊಳಿಸಲು ಕ್ರಮ ವಹಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…