ಚಿಕ್ಕಬಳ್ಳಾಪುರ, ಜ. 24- ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಮಾಡಿದ ಪಾಪದ ಕೆಲಸದಿಂದಾಗಿಯೇ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ’ಸಿದ್ದರಾಮಯ್ಯನವರು ಹುಟ್ಟಿದಾಗಲೇ ಕಾಂಗ್ರೆಸ್‌ನಲ್ಲಿರಲಿಲ್ಲ. ಜನತಾದಳದಲ್ಲಿದ್ದು,…
Browsing: Health Minister Sudhakar
Read More