ಬೆಂಗಳೂರು,ಮಾ.15- ರಾಜ್ಯದ ಪೊಲೀಸ್ ಮಾಹಾ ನಿರ್ದೇಶಕ ಪ್ರವೀಣ್ ಸೂದ್,ಬಿಜೆಪಿಯ ಸಕ್ರಿಯ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ’…
Browsing: #karnata
Read More
ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟ ವಿಸ್ತರಣೆ ಅಥವ ಪುನಾರಚನೆ ಗಜಪ್ರಸವವಾದಂತಾಗಿದೆ. ಸಂಪುಟದಲ್ಲಿ ಉಳಿದಿರುವ ಐದು ಸ್ಥಾನಗಳನ್ನು ಭರ್ತಿ ಮಾಡಲು ಸಿಎಂ ಮನಸ್ಸು ಮಾಡಿದರೂ ಅದಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ. ಸದ್ಯ ಸಂಪುಟ ವಿಸ್ತರಣೆಯೋ…