Browsing: Karnataka

ಬೆಂಗಳೂರು, ಅ.13- ಚಿನ್ನದ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ 1 ಕೆ.ಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರು ದರೋಡೆಕೋರರಲ್ಲಿ ಓರ್ವ ನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಕೃತ್ಯದ ಬಳಿಕ ಹೈದರಾಬಾದ್​ಗೆ ವಿಮಾನ ಹತ್ತುವ…

Read More

ಬೆಂಗಳೂರು, ಅ.13 – ರೈಡ್ ಶೇರಿಂಗ್ ಆಪ್ ಮೂಲಕ ಕ್ಯಾಬ್ ಬುಕ್ ಮಾಡಿ ರದ್ದುಪಡಿಸಿ ದ ಮಹಿಳೆಯ ವಾಟ್ಸಾಪ್​ಗೆ ಕಾಮುಕ ಚಾಲಕನೊಬ್ಬ ಅಶ್ಲೀಲ ಫೋಟೋಗಳು ಮತ್ತು ವಿಡಿಯೋಗಳನ್ನು ಕಳುಹಿಸಿರುವ ವಿಲಕ್ಷಣ ಘಟನೆ ಎಲೆಕ್ಟ್ರಾನಿಕ್​ ಸಿಟಿಯಲ್ಲಿ ನಡೆದಿದೆ.…

Read More

ಬೆಂಗಳೂರು, ಅ.12- ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಬಿಜೆಪಿಯ ಕೆಲವು ನಾಯಕರು ಸಿನಿಮೀಯ ರೀತಿಯಲ್ಲಿ ಕಾಂಗ್ರೆಸ್ ಶಾಸಕರುಗಳನ್ನು ಸಂಪರ್ಕ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದ್ದಾರೆ. ಇತ್ತೀಚೆಗೆ…

Read More

ಬೆಂಗಳೂರು, ಅ.12- ಶ್ವಾಸಕೋಶದ ಕ್ಯಾನ್ಸರ್ ನಿಂದ ‌ಬಳಲುತ್ತಿರುವರಿಗೆ ತ್ವರಿತವಾಗಿ ರೋಗ ಪತ್ತೆ ಮತ್ತು ಅತ್ಯಾಧುನಿಕ ರೀತಿಯಲ್ಲಿ ಔಷಧೋಪಚಾರ ನೀಡುವ ದೃಷ್ಟಿಯಿಂದ ರಾಜ್ಯದ 19 ಜಿಲ್ಲಾಸ್ಪತ್ರೆಗಳಲ್ಲಿ ಶ್ವಾಸಕೋಶದ ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ ಅಳವಡಿಸಲಾಗುತ್ತಿದೆ. ಕ್ಯಾನ್ಸರ್ ಸ್ಕ್ರೀನಿಂಗ್ ತಂತ್ರಜ್ಞಾನ…

Read More

ಬೆಂಗಳೂರು, ಅ.12 – ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ (Bengaluru) ಸಿನಿಮೀಯ ಶೈಲಿಯಲ್ಲಿ ‌ದರೋಡೆ ನಡೆದಿದ್ದು, ನಗರದ ಜನತೆ ಬೆಚ್ಚಿ‌ ಬೀಳುವಂತೆ ಮಾಡಿದೆ. ಹಾಡಹಗಲೇ ಬ್ಯಾಡರಹಳ್ಳಿಯಲ್ಲಿರುವ ಚಿನ್ನದ ಅಂಗಡಿಗೆ ನುಗ್ಗಿದ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡು…

Read More