ಬೆಂಗಳೂರು, ನ.7- ದುರಾಡಳಿತ ಹಾಗೂ ದೂರದೃಷ್ಟಿ ಇಲ್ಲದ ಕಾರ್ಯಕ್ರಮಗಳಿಂದಾಗಿ ರಾಜ್ಯದ ಹಣಕಾಸು ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು,ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯವಿಲ್ಲದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದ ಬೊಕ್ಕಸ ಖಾಲಿಯಾಗಿದೆ.…
Browsing: m
ಬೆಂಗಳೂರು – ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ (DK Shivakumar) ಸೂಚನೆ. “ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ…
ಬೆಂಗಳೂರು, ನ.6-ವೇತನ ಪರಿಷ್ಕರಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ರಾಜ್ಯ ಸರ್ಕಾರಿ ನೌಕರರು ಇದಕ್ಕಾಗಿ ಇನ್ನೂ ಕೆಲವು ದಿನಗಳ ಕಾಲ ಕಾಯಬೇಕಾಗಿದೆ. ಇದಕ್ಕೆ ಪ್ರಮುಖ ಕಾರಣ ವೇತನ ಪರಿಷ್ಕರಣೆಗೆ ನೇಮಿಸಿದ್ದ 7ನೇ ವೇತನ ಆಯೋಗದ ಅವಧಿಯನ್ನು ಸರ್ಕಾರ…
ಬೆಂಗಳೂರು,ನ.6-ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ವ್ಯಾಪಕ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು, ನ. 06: ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ವಿದ್ಯುತ್ ಗಾಗಿ ಎಲ್ಲಾ ವಲಯದಿಂದ ಬೇಡಿಕೆ ಹೆಚ್ಚಾಗಿದ್ದರೂ ಕೃಷಿ ಪಂಪ್‍ಸೆಟ್‍ಗಳಿಗೆ ನಿರಂತರವಾಗಿ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಇಂಧನ…