ಬೆಂಗಳೂರು,ಅ.14 – ಲೋಕೋಪಯೋಗಿ ಇಲಾಖೆ ಹೊರತುಪಡಿಸಿ ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ರಾಜ್ಯದ ಗುತ್ತಿಗೆದಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ…
Browsing: m
ಬೆಂಗಳೂರು, ಅ.12- ರಾಜ್ಯದ ಬಹುತೇಕ ಎಲ್ಲಾ ಕಡೆ ಆಂಡ್ರಾಯ್ಡ್ ಪೋನ್ ಗಳಿಗೆ ವೈಬ್ರೇಟ್ (Mobile Vibrate) ಮೂಲಕ ಎಚ್ಚರಿಕೆಯ ಸಂದೇಶ ರವಾನೆಯಾಗಿ ಅನೇಕರು ತಮ್ಮ ಪೋನ್ ಗೆ ಏನೋ ಆಗಿದೆ ಎಂದು ಗಾಭರಿಗೊಳಗಾಗಿದ್ದಾರೆ. ಈ ಕುರಿತಂತೆ…
ಬೆಂಗಳೂರು, ಅ.12 – ರಾಜಧಾನಿ ಮಹಾನಗರ ಬೆಂಗಳೂರಿನಲ್ಲಿ (Bengaluru) ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆದಿದ್ದು, ನಗರದ ಜನತೆ ಬೆಚ್ಚಿ ಬೀಳುವಂತೆ ಮಾಡಿದೆ. ಹಾಡಹಗಲೇ ಬ್ಯಾಡರಹಳ್ಳಿಯಲ್ಲಿರುವ ಚಿನ್ನದ ಅಂಗಡಿಗೆ ನುಗ್ಗಿದ ದರೋಡೆಕೋರರು ಅಂಗಡಿ ಮಾಲೀಕನ ಮೇಲೆ ಗುಂಡು…
ಬೆಂಗಳೂರು, ಅ.11- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮಾರ್ಷಲ್ (BBMP Marshal ) ಉದ್ಯೋಗ ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚಿಸಿದ್ದ ಖತರ್ನಾಕ್ ಖದೀಮನನ್ನು ಬಂಧಿಸುವಲ್ಲಿ ಹಲಸೂರುಗೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. ಜೆಪಿನಗರದ ಜಂಬೂಸವಾರಿ…
ಬೆಂಗಳೂರು, ಅ.10 -ನಗರ ಪೊಲೀಸ್ ಕಮೀಷನರ್ ಕಚೇರಿ ಸನಿಹದಲ್ಲಿದ್ದ ಕನ್ನಿಂಗ್ ಹ್ಯಾಮ್ ರಸ್ತೆಯ ಬಸ್ ಶೆಲ್ಟರ್ ನ್ನು ಕಳಪೆ ಕಾಮಗಾರಿಯ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ತೆರವುಗೊಳಿಸಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ (Cunningham…