Browsing: medical

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊಸದಾಗಿ 7,240 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 524723 ಕ್ಕೆ ಏರಿಕೆಯಾಗಿದೆ.
ಬುಧವಾರಕ್ಕೆ ಹೋಲಿಸಿದರೆ (5,233) ಗುರುವಾರ ಪ್ರಕರಣಗಳ ಸಂಖ್ಯೆಯಲ್ಲಿ ಬಹುತೇಕ 2 ಸಾವಿರದಷ್ಟು ಏರಿಕೆಯಾಗಿದೆ.
ಈ ಒಂದು ದಿನದ ಅವಧಿಯಲ್ಲಿ 3,591 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ 7,240 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ.

Read More

ನ್ಯೂಯಾರ್ಕ್: ಅತಿ ಸಣ್ಣ ಕ್ಲಿನಿಕಲ್ ಟ್ರಯಲ್ ಒಂದರಲ್ಲಿ ಭಾಗವಹಿಸಿದ್ದ ಗುದನಾಳದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 18 ರೋಗಿಗಳು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಪ್ರಾಯೋಗಿಕ ಔಷಧದಿಂದಲೇ ಕ್ಯಾನ್ಸರ್ ರೋಗಿಗಳು ಪೂರ್ಣ ಗುಣಮುಖರಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಈ…

Read More

ವಾಷಿಂಗ್ಟನ್: ಮಂಕಿ ಪಾಕ್ಸ್ ವೈರಸ್ ಜನರು ಹಾಗೂ ವೈದ್ಯಕೀಯ ಲೋಕವನ್ನು ಆತಂಕಕ್ಕೆಡೆ ಮಾಡಿದೆ.ಈಗಾಗಲೇ ಆಫ್ರಿಕಾ ಖಂಡದ 7 ದೇಶ ಸೇರಿ, 27 ದೇಶಕ್ಕೆ ಮಂಕಿ ಪಾಕ್ಸ್ ಹರಡಿದ್ದು, 44 ದೃಢ ಹಾಗೂ 1048 ಶಂಕಿತ ಪ್ರಕರಣಗಳು…

Read More

ಬೆಂಗಳೂರು, ಜೂ.7- ರಾಜ್ಯದಲ್ಲಿ ಸಾಂಕ್ರಾಮಿಕ ಕೋವಿಡ್ ನಾಲ್ಕನೆ ಅಲೆ ತೀವ್ರಗತಿಯಲ್ಲಿ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದು ತೀವ್ರಗತಿಯಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದ್ದು, ನಗರದ ಸಾರ್ವಜನಿಕ ಪ್ರದೇಶಗಳಲ್ಲಿ “ಮಾಸ್ಕ್” ಧರಿಸುವಿಕೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ.ಸುದ್ದಿಗಾರರೊಂದಿಗೆ…

Read More

ಕೇರಳ: ಕೇರಳದಲ್ಲಿ ಕೊರೋನಾ ವೈರಸ್ ಆತಂಕದ ನಡುವೆಯೇ ಇದೀಗ ನೊರೊ ವೈರಸ್ ಕೂಡ ಮತ್ತೊಮ್ಮೆ ಎಂಟ್ರಿ ಕೊಟ್ಟಿದೆ.ಪ್ರಾಥಮಿಕ ಶಾಲೆಯ ಇಬ್ಬರು ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ವಾಂತಿ, ಭೇದಿ ಹಾಗು ಜ್ವರದ ಲಕ್ಷಣಗಳನ್ನು ಹೊಂದಿರುವ ಮಕ್ಕಳ ಮಾದರಿಗಳನ್ನು…

Read More