ಬೆಂಗಳೂರು, ಜೂ.13: ಚುನಾವಣೆಯ ಕಾರಣಕ್ಕೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ.ಹಲವಾರು ಸಮಸ್ಯೆಗಳಿಂದ ಜನರು ಪರಿತಪಿಸುತ್ತಿದ್ದು,ಇವುಗಳಿಗೆ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ. ಬಹು ದಿನಗಳ ಬಿಡುವಿನ ನಂತರ…
Browsing: News
ಬೆಂಗಳೂರು ಜೂ 13. ರಾಜ್ಯದ ಯಾವುದೇ ಜಿಲ್ಲೆಯಲ್ಲಿಯೂ ಬಿತ್ತನೆ ಬೀಜ, ರಸಗೊಬ್ಬರದ ಕೊರತೆ ಇಲ್ಲ. ಅಧಿಕಾರಿಗಳು ರೈತರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕು.ಅನಗತ್ಯ ಗೊಂದಲ ಸೃಷ್ಟಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಸಚಿವ…
ಬೆಂಗಳೂರು, ಜೂ.13: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್…
ಬೆಂಗಳೂರು, ಜೂ.13- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧ ಪ್ರಕರಣಗಳು ಹೆಚ್ಚಿವೆ. ಗಲಾಟೆ, ಚಾಕು ಇರಿತದ ಪ್ರಕರಣಗಳು ಹೆಚ್ಚಿದೆ.ಒಂದು ರೀತಿಯಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದ್ದು ಇದರ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಲಿದೆ…
ಬೆಂಗಳೂರು, ಜೂ.13: ಮನುಕುಲವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾರಣಾಂತಿಕ ಎಚ್.ಐ.ವಿ.ವೈರಸ್ ಇತ್ತೀಚೆಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿದೆ ಎಂದು ಹೇಳಲಾಗಿತ್ತು.ಜನ ಸಾಮಾನ್ಯರಲ್ಲಿ ಈ ಬಗ್ಗೆ ಅರಿವು,ಮುಂಜಾಗ್ರತೆ ಹಾಗೂ ಆಧುನಿಕ ಚಿಕಿತ್ಸಾ ವಿಧಾನಗಳ ಪರಿಣಾಮವಾಗಿ ಈ ವೈರಸ್ ಹರಡುವ ಪ್ರಮಾಣದ…