ಬೆಂಗಳೂರು, ಫೆ.23- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿ ಮಾಡಬೇಕು ಎಂಬ ಉದ್ದೇಶದೊಂದಿಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಮ್ಮತಿಸಿದೆ.…
Browsing: News
ಬೆಂಗಳೂರು ಫೆ.23- ರಾಜಧಾನಿ ಮಹಾನಗರಿ ಬೆಂಗಳೂರು ನಗರದಲ್ಲಿ ರೌಡಿಗಳ ಚಟುವಟಿಕೆಗಳನ್ನು ಹತ್ತಿಕ್ಕಿ ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಪೊಲೀಸರು ಸಮರ್ಥವಾಗಿದ್ದಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ನ ನಾಗರಾಜ್ ಯಾದವ್…
ಬೆಂಗಳೂರು,ಫೆ. 21- ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣಗಳ ಮುನ್ನ ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಖತರ್ನಾಕ್ ಖದೀಮನನ್ನು ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ…
ಬೆಂಗಳೂರು, ಫೆ.20- ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಜೆಡಿಎಸ್ ನ ಕುಪೇಂದ್ರ ರೆಡ್ಡಿ ಅವರ ಗೆಲುವಿಗೆ ಪಣತೊಟ್ಟಿರುವ ಮಾಜಿ ಮುಖ್ಯಮಂತ್ರಿ…
ಬೆಂಗಳೂರು, ಫೆ.20- ಹುಲಿ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ…