ನವದೆಹಲಿ,ಸೆ.16-ಮಹದೇವ್ ಆನ್ಲೈನ್ ಬೆಟ್ಟಿಂಗ್ (Online Betting) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ವಿವಿಧ ರಾಜ್ಯಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ 417 ಕೋಟಿ ರೂ ಮೌಲ್ಯದ ಸಂಪತ್ತನ್ನು ವಶಪಡಿಸಿಕೊಂಡಿದ್ದಾರೆ. ಕೋಲ್ಕತ್ತಾ, ಭೋಪಾಲ್ ಹಾಗು ಮುಂಬೈ…
Browsing: News
ಬೆಂಗಳೂರು,ಸೆ.15 – ಕಳ್ಳತನವಾಗುವ ವಾಹನಗಳ (Stolen Vehicle) ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವ ಅಗತ್ಯವಿಲ್ಲ,ಏಕೆಂದರೆ ರಾಜ್ಯ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನ ಪರಿಚಯಸಿದೆ. ನಗರದ ನೃಪತುಂಗ ರಸ್ತೆಯ ಪೊಲೀಸ್…
ಬೆಂಗಳೂರು, ಸೆ.15 – ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ, ಕೋಟ್ಯಾಂತರ ರೂಪಾಯಿ ಪಡೆದು ವಂಚನೆ ಮಾಡಿರುವ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಅವರು…
ಬೆಂಗಳೂರು: ಜಮೀನು ವಿವಾದವೊಂದರಲ್ಲಿ ದಲಿತರ ಮೇಲೆ ದೌರ್ಜನ್ಯವೆಸಗಿದ ಆರೋಪದಲ್ಲಿ ಸಿಲುಕಿರುವ ಯೋಜನಾ ಸಚಿವ ಡಿ. ಸುಧಾಕರ್ (D Sudhakar) ವಿರುದ್ಧ ಪ್ರತಿಪಕ್ಷಗಳ ಹೋರಾಟ ತೀವ್ರಗೊಂಡಿದೆ.ಪ್ರಕರಣದ ಬಗ್ಗೆ ವಿಶೇಷ ಆಸಕ್ತಿವಹಿಸಿರುವ ಬಿಜೆಪಿ ಸುಧಾಕರ್ ರಾಜೀನಾಮೆಗೆ ಪಟ್ಟು ಹಿಡಿದಿದೆ.…
ಯಾದಗಿರಿ, ಸೆ.14 – ಜಾರ್ಖಂಡ್ನಲ್ಲಿ ಬಂಧಿತ ಐಸಿಸ್ ಉಗ್ರನೊಂದಿಗೆ ಸಂಪರ್ಕ ಹೊಂದಿದ್ದ ಜಿಲ್ಲೆಯ ವ್ಯಕ್ತಿಯೊಬ್ಬನ ಮನೆಗೆ ಧಾವಿಸಿ ಆತನನ್ನು ವಶಕ್ಕೆ ತೆಗೆದುಕೊಂಡು ರಾಷ್ಟ್ರೀಯ ತನಿಖಾದಳ (ಎನ್ಐಎ) ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ರಾಂಚಿಯಲ್ಲಿ ಐಸಿಸ್ ಉಗ್ರನನ್ನು…