ರಾಜಕೀಯ ಅಧಿಕಾರ ಎನ್ನುವುದು ಅತ್ಯಂತ ಆಕರ್ಷಣೀಯ ಪದವಾಗಿದೆ ಇದಕ್ಕಾಗಿ ಹಾಲಿ ರಾಜಕಾರಣಿಗಳು ತಮ್ಮೆಲ್ಲಾ ಶಕ್ತಿ ವಿನಿಯೋಗಿಸುತ್ತಾರೆ.ಇದನ್ನು ಗಿಟ್ಟಿಸಿಕೊಂಡು ಅಧಿಕಾರ ಚಲಾಯಿಸುವ ರಾಜಕಾರಣಿಗಳನ್ನು ಹತ್ತಿರದಿಂದ ನೋಡುವ ಹಲವು ಅಧಿಕಾರಿಗಳು ತಾವೂ ಕೂಡಾ ರಾಜಕಾರಣಿಯಾಗಿ ಅಧಿಕಾರ ಹಿಡಿಯಬೇಕು ಎಂದು…
Browsing: News
ಶಿವಮೊಗ್ಗ : ಜಿಲ್ಲೆಯ ಅತ್ಯಂತ ಪ್ರತಿಷ್ಟಿತ ಹಾಗು ಸರ್ಕಾರಿ ಜಿಲ್ಲಾಸ್ಪತ್ರೆ ಮೆಗ್ಗಾನ್ ನಲ್ಲಿ ಶೌಚಾಲಯ, ನೀರು ಸೇರಿದಂತೆ ಯಾವುದೇ ಮೂಲಸೌಲಭ್ಯಗಳಿಲ್ಲ ಇದನ್ನು ವಿಚಾರಿಸಲು ಸಾಕಷ್ಟು ಪ್ರಮಾಣದಲ್ಲಿ ವೈದ್ಯರೂ ಇಲ್ಲ.ಗ್ರಾಮೀಣ ಜನತೆ, ಬಡವರು ಸರ್ಕಾರಿ ಆಸ್ಪತ್ರೆ ಎಂದು…
ರಾಜ್ಯದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಚರ್ಚ್, ಮಸೀದಿ, ದೇವಸ್ಥಾನಗಳನ್ನು ಒಳಗೊಂಡಂತೆ ಯಾವುದೇ ತಾರತಮ್ಯ ಇಲ್ಲದಂತೆ ಕಾನೂನನ್ನು ಜಾರಿಗೊಳಿಸುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ನ…
ಬೆಂಗಳೂರು,ಮೇ.11-ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಿದ್ದರೂ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ 38 ಮಂದಿ ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ( ಡಿಜಿ-ಐಜಿಪಿ)ರ ಕಚೇರಿಯಿಂದ ನೋಟೀಸ್ ನೀಡಲಾಗಿದೆ.ನಿಯೋಜಿತ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಏಳು ದಿನಗಳೊಳಗೆ ಉತ್ತರ…
ರಾಜ್ಯದಲ್ಲಿ ಮಿನಿ ಮಹಾ ಸಮರಕ್ಕೆ ರಣಕಹಳೆ ಮೊಳಗಿಸಲು ವೇದಿಕೆ ಸಜ್ಜುಗೊಂಡಿದೆ. ಮೀಸಲಾತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಮುಂದೂಡಲ್ಪಟ್ಟ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ…