ಬಾಗಲಕೋಟೆ, ನ.20- ಬಿಜೆಪಿ (BJP) ರಾಜ್ಯಾಧ್ಯಕ್ಷರ ನೇಮಕ ಹಾಗೂ ಪ್ರತಿಪಕ್ಷ ನಾಯಕನ ಆಯ್ಕೆಯ ನಂತರ ಅಸಮಾಧಾನ ತೀವ್ರ ಸ್ವರೂಪ ಪಡೆದುಕೊಂಡಿದ್ದು ಸ್ಪೋಟವಾಗುವುದು ಮಾತ್ರ ಬಾಕಿ ಇದೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…
Browsing: Politics
ಬೆಂಗಳೂರು, ನ.18- ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ನಡುವೆ ಮಾತಿನ ಜಟಾಪಟಿ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ಕುರಿತು ಬಾಯಿ ತೆರೆದರೆ ಭಗವದ್ಗೀತೆ,…
ಬೆಂಗಳೂರು, ನ.18- ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಧಗದಗಿಸುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರ ಆಯ್ಕೆಯಿಂದ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಾಖ್ಯಾನಿಸಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು, ನ.18- ರಾಜ್ಯದಲ್ಲಿ ಆಡಳಿತ ನಢಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ, ಶೇಕಡಾ 60% ಕಮಿಷನ್ ಸರ್ಕಾರ ಎಂಬುದು ಜಗಜ್ಜಾಹಿರವಾಗಿದೆ. ಇಂತಹ ಸರ್ಕಾರದ ವಿರುದ್ಧ ಬೆಳಗಾವಿ ವಿಧಾನ ಮಂಡಲ ಅಧಿವೇಶನದಿಂದ ಸಮರ ಆರಂಭಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷದ…
ಬೆಂಗಳೂರು, ನ.18- ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ಪೇಕ್ಟರ್ (PSI Exam) ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಪ್ರಕ್ರಿಯೆ ಆರಂಭಿಸಲಿದ್ದು,ಒಟ್ಟು 1540 ಮಂದಿ ನೇಮಕ ಮಾಡಿಕೊಳ್ಳಲಾಗುತ್ತದೆಎಂದು ಗೃಹ ಸಚಿವ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…