Browsing: Trending

ಮಂಗಳೂರು,ಸೆ.18-ಧರ್ಮಸ್ಥಳದ ಬಳಿ ಶವಗಳನ್ನು ಹೂತಿರುವ ಪ್ರಕರಣದ ಸಂಬಂಧ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ದೊರೆತ 5 ತಲೆಬುರಡೆ, 113 ಮೂಳೆಗಳನ್ನು ವಿಧಿವಿಜ್ಞಾನ ಪ್ರಯೋಗಾಲಯ(ಎಫ್ ಎಸ್ ಎಲ್)ಕಳುಹಿಸಲು…

Read More

ಬೆಂಗಳೂರು,ಸೆ.18-ಯೋಗ ಕಲಿಯಲು ಯೋಗ ಸೆಂಟರ್​ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೋ ಕಾಯ್ದೆ…

Read More

ಬೆಂಗಳೂರಿನ ರಸ್ತೆ ಗುಂಡಿಗಳ ಅವಾಂತರದ ಬಗ್ಗೆ ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ಬ್ಲಾಕ್‌ಬಕ್ ಸಹ-ಸಂಸ್ಥಾಪಕ ರಾಜೇಶ್ ಯಾಬಾಜಿ ಅಸಮಾಧಾನ ಹೊರಹಾಕಿದರುವ ಬೆನ್ನಲ್ಲೇ ಎಚ್ಚೆತ್ತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಗರದ ರಸ್ತೆಗಳ ಗುಂಡಿ ಮುಚ್ಚಲು ಟಾರ್ಗೆಟ್ ನೀಡಿದ್ದಾರೆ.…

Read More

ಬೆಂಗಳೂರು,ಸೆ.17- ರಾಜ್ಯದ ರಾಜಧಾನಿ ಬೆಂಗಳೂರು ನಗರದ ರಸ್ತೆಗಳ ಅವ್ಯವಸ್ಥೆ, ಇತರೆ ಮೂಲಸೌಕರ್ಯಗಳ ಕೊರತೆಯಿಂದ ಬೇಸತ್ತಿರುವ ಖಾಸಗಿ ಸಂಸ್ಥೆಯೊಂದು ಬೆಂಗಳೂರಿನಿಂದ ಹೊರ ನಡೆಯಲು ತೀರ್ಮಾನಿಸಿದೆ. ಕಳೆದ ಒಂಬತ್ತು ವರ್ಷಗಳಿಂದ ಬೆಂಗಳೂರು ನಗರದಲ್ಲಿ ಕಾರ್ಯಚರಣೆ ನಡೆಸುತ್ತಿರುವ ಅತಿದೊಡ್ಡ ಲಾಜಿಸ್ಟಿಕ್…

Read More

ಬೆಂಗಳೂರು,ಸೆ.17- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ಸಂಬಂಧ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಈ ವೇಳೆ ದಿನೇಶ್ ಕುಮಾರ್ ಅವರು ಹಲವಾರು ಸ್ಫೋಟಕ…

Read More