ಕಲ್ಯಾಣ ರಾಜ್ಯ ಪರಿಕಲ್ಪನೆಯ ಪ್ರಜಾತಂತ್ರ ವ್ಯವಸ್ಥೆಯನ್ನು ಹೊಂದಿರುವ ಭಾರತದ ಅತ್ಯಂತ ಪವಿತ್ರ ಗ್ರಂಥ ಸಂವಿಧಾನದಲ್ಲಿ ಎಲ್ಲ ವರ್ಗಗಳಿಗೆ ಸಮಾನ ಅವಕಾಶ ಪ್ರಾತಿನಿಧ್ಯ ನೀಡುವುದನ್ನು ಬಲವಾಗಿ ಒತ್ತಿ ಹೇಳಲಾಗಿದೆ. ಇಂತಹ ಪ್ರಾತಿನಿಧ್ಯ ನೀಡುವ ವೇಳೆ ತುಳಿತಕ್ಕೊಳಗಾದವರು ಶೋಷಿತರು…
Browsing: Trending
ಹಾಸನ, ಸೆ.20 – ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೆಟ್ ಮದ್ಯ ಕುಡಿಯುವ ಚಾಲೆಂಜ್ ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ವ್ಯಕ್ತಿ ಮೃತಪಟ್ಟಿರುವ ದಾರುಣ ಘಟನೆ ಹೊಳೆನರಸೀಪುರ ತಾಲೂಕು ಸಿಗರನಹಳ್ಳಿಯಲ್ಲಿ ನಡೆದಿದೆ. ಸಿಗರನಹಳ್ಳಿಯ ತಿಮ್ಮೇಗೌಡ…
ಬೆಂಗಳೂರು, ಸೆ.20 – ಜಾಲಹಳ್ಳಿಯ ವಾಯುಪಡೆ (ಏರ್ ಫೋರ್ಸ್- Air Force) ಕಾಂಪೌಂಡ್ನಲ್ಲಿ ಬೆಲೆ ಬಾಳುವ ಶ್ರೀಗಂಧದ ಮರವನ್ನು ದುಷ್ಕರ್ಮಿಗಳು ಕತ್ತರಿಸಿಕೊಂಡು ಪರಾರಿಯಾಗಿದ್ದಾರೆ. ಶ್ರೀಗಂಧದ ಮರ ಕಳ್ಳತನ ಬಗ್ಗೆ ಏರ್ ಫೋರ್ಸ್ ಅಧಿಕಾರಿ ಭಾಸ್ಕರ್ ಘೋಶ್…
ಬೆಂಗಳೂರು, ಸೆ.19 – ಜನ ಸಾಮಾನ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹುಕ್ಕಾ ಬಾರ್ ಗಳನ್ನು ನಿಷೇಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಿಸಿದ್ದಾರೆ. ಕ್ರೀಡಾ…
ಹೈದರಾಬಾದ್ – ಕರ್ನಾಟಕ ವಿಧಾನಸಭಾ ಚುನಾವಣೇ ವೇಳೆ ಅಂದಿನ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿ ಪಕ್ಷ ಕಾಂಗ್ರೆಸ್ ಪೇಸಿಎಂ ಅಭಿಯಾನ ಆರಂಭಿಸಿ ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಅಷ್ಟೇ ಅಲ್ಲ ಶೇಕಡಾ 40ರಷ್ಟು…