ಬೆಂಗಳೂರು, ಸೆ.16- ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಅವಧಿ ವಿಚಾರ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ವಿಷಯವಾಗಿ ಯಾರೂ ಕೂಡ ಬಹಿರಂಗವಾಗಿ ಮಾತನಾಡಬಾರದು ಎಂದು ಹೈಕಮಾಂಡ್ ತಾಕೀತು ಮಾಡಿದ್ದರೂ ಇದನ್ನು ರಾಜ್ಯ ಕಾಂಗ್ರೆಸ್ ನಾಯಕರು ಪರಿಗಣನೆಗೆ ತೆಗೆದುಕೊಂಡಿಲ್ಲ.…
Browsing: Trending
ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಗೌರಿ ಗಣೇಶ ಹಬ್ಬದ…
ಬೆಂಗಳೂರು, ಸೆ.16 – ಮಾದಕ ವಸ್ತುಗಳ ಸಾಗಾಣೆ,ಸರಬರಾಜು, ಮಾರಾಟ, ಸೇವನೆ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು 14 ಮಂದಿ ಅಂತರಾಷ್ಟ್ರೀಯ, ಡ್ರಗ್ ಪೆಡ್ಲರ್ ಗಳನ್ನು (Peddler) ಬಂಧಿಸುವ ಮೂಲಕ ಅತ್ಯಂತ ದೊಡ್ಡ ಮಾದಕವಸ್ತುಗಳನ್ನು ಜಾಲವನ್ನು…
ಬೆಂಗಳೂರು, ಸೆ.16 – ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ವಂಚನೆಗೊಳಗಾಗಿರುವ ಗೋವಿಂದ ಪೂಜಾರಿ ಅವರು ಮೊದಲಿನಿಂದಲೂ ಸಮಾಜಸೇವೆಯಲ್ಲಿ ಇದ್ದವರು. ಅವರು ಕಷ್ಟದಲ್ಲಿರುವ ಹಿಂದೂ ಕಾರ್ಯಕರ್ತರಿಗೆ, ಸಂಕಷ್ಟದಲ್ಲಿರುವವರಿಗೆ ಮನೆ ಕಟ್ಟಿ ಕೊಡುತ್ತಿದ್ದರು. ಹಾಗೆ ನಿರ್ಮಿಸಿದ ಹನ್ನೊಂದನೇ ಮನೆಯ…
ಬೆಂಗಳೂರು,ಸೆ.15 – ಕಳ್ಳತನವಾಗುವ ವಾಹನಗಳ (Stolen Vehicle) ಬಗ್ಗೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡುವ ಅಗತ್ಯವಿಲ್ಲ,ಏಕೆಂದರೆ ರಾಜ್ಯ ಪೊಲೀಸ್ ಇಲಾಖೆಯು ಇದೇ ಮೊದಲ ಬಾರಿಗೆ ಇ-ಎಫ್ಐಆರ್ ವ್ಯವಸ್ಥೆಯನ್ನ ಪರಿಚಯಸಿದೆ. ನಗರದ ನೃಪತುಂಗ ರಸ್ತೆಯ ಪೊಲೀಸ್…