ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ವಿಪರೀತ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ ಮತ್ತು ಬುಧವಾರ ಇದು ಚಂಡಮಾರುತವಾಗಿ ಮಾರ್ಪಾಡಾಗುವ ನಿರೀಕ್ಷೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ತಿಳಿಸಿದೆ. ಐಎಂಡಿಯು ಈ…
Browsing: Trending
ಬಾಂಗ್ಲಾದೇಶದ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಷಿಯಸ್ನೆಸ್ (ISKCON) ನ ಮಾಜಿ ಮುಖ್ಯಸ್ಥರ ಮೇಲೆ ಸೋಮವಾರ ದೇಶದ್ರೋಹದ ಆರೋಪ ಹೊರಿಸಲಾಗಿದ್ದು, ಈ ಘಟನೆಯನ್ನು “ದುರದೃಷ್ಟಕರ” ಎಂದು ಬಣ್ಣಿಸಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ವಿಚಾರದ್ಲಲಿ…
ಬೆಂಗಳೂರು: ಆಂಧ್ರ ಪ್ರದೇಶದ ತಿರುಪತಿಯಿಂದ ಸಂಬಂಧಿಕರ ಮನೆಗೆ ಬಂದಿದ್ದ ಮಹಿಳೆಯೊಬ್ಬರು ಅವರ ಮನೆಯಲ್ಲಿ ಸ್ನಾನಕ್ಕೆ ಹೋಗಿದ್ದ ವೇಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಆಂಧ್ರದ ತಿರುಪತಿಯಿಂದ ಅಡೇಪೇಟೆಯಲ್ಲಿರುವ ಸಂಬಂಧಿಕರೊಬ್ಬರ ಮನೆಗೆ ಬಂದಿದ್ದ…
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ಐಪಿಎಲ್ ಮೆಗಾ ಹರಾಜಿನ ಎರಡನೇ ದಿನವಾದು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳುರು ತಂಡ ತನ್ನ ಎರಡನೇ ಖರೀದಿಯಾಗಿ ಟೀಂ ಇಂಡಿಯಾದ ಮಾಜಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಅವರನ್ನು 10.75…
ಬೆಂಗಳೂರು,ನ.25-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಬಳಿಕವೂ ವಿವಿಧ ಅಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಪ್ರಕರಣದ ಹದಿನೇಳು ಆರೋಪಿಗಳ ಹಣಕಾಸಿನ ಮೂಲಕ್ಕೆ ತನಿಖಾಧಿಕಾರಿಗಳು ಕೈ ಹಾಕಿದ್ದಾರೆ. ಕೊಲೆ ಪ್ರಕರಣ ಮುಚ್ಚಿ ಹಾಕಲು ನಟ ದರ್ಶನ್…