ಬೆಂಗಳೂರು,ಜ.4- ತಾನು ರಾಮಸೇವಕ. ತನ್ನನ್ನು ಬಂಧಿಸಿ ಎಂದು ಬಿಜೆಪಿಯವರು ಹೇಳುತ್ತಿರುವುದು ಅಪ್ರಸ್ತುತ ಹಾಗೂ ಹಾಸ್ಯಾಸ್ಪದ ವಿಚಾರ ಎಂದು ವ್ಯಂಗ್ಯವಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ,ಕ್ರಿಮಿನಲ್‍ಗಳಾಗಿದ್ದರೆ, ತಪ್ಪು ಮಾಡಿದರೆ ಮಾತ್ರ ಬಂಧಿಸಲಾಗುತ್ತದೆ. ಅನಗತ್ಯವಾಗಿ ಯಾರನ್ನೂ ಬಂಧಿಸುವ ಅಗತ್ಯವಿಲ್ಲ…
Browsing: Varthachakra
ಬೆಂಗಳೂರು.ಜ,4: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ (Congress) ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಪ್ರತಿ ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಗೆ ನೇಮಿಸಿರುವ ಸಚಿವರ ನೇತೃತ್ವದ…
ಬೆಂಗಳೂರು,ಜ.4- ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಗೆ ಆಗಮಿಸಿದ್ದ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಉಮೇಶ್ ಜಾಧವ್ (Umesh Jadhav) ಅವರು ಅರ್ಧ ಗಂಟೆಗಳ ಲಿಫ್ಟ್ ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಲಿಫ್ಟ್ ಕೈಕೊಟ್ಟು…
ಬೆಳಗಾವಿ, ಜ.3- ಅಂಗನವಾಡಿಯ (Anganwadi) ಮಕ್ಕಳು ಹೂ ಕಿತ್ತುಕೊಂಡರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರು ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿ ಹೊರವಲಯದ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಹಲ್ಲೆಗೊಳಗಾದ…
ಬೆಂಗಳೂರು – ಕನ್ನಡ ಚಿತ್ರರಂಗದಲ್ಲಿ ಮೋಹಕ ತಾರೆ ಎಂದೇ ಖ್ಯಾತಿ ಪಡೆದಿರುವ ನಟಿ ರಮ್ಯಾ (Ramya) ರಾಜಕೀಯದಲ್ಲೂ ಒಂದು ಕೈ ನೋಡಿ ಯಶಸ್ಸಿನ ಸಿಹಿ ಉಂಡಿದ್ದರು. ಒಮ್ಮೆ ಕಾಂಗ್ರೆಸ್ಸಿನಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಮೋಹಕ ದಾರಿ…