ಬೆಂಗಳೂರು,ಡಿ.6 ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸವರ್ಷದ ಭರ್ಜರಿ ತಯಾರಿ ಆರಂಭಗೊಂಡಿದೆ. ಸಂಭ್ರಮಾಚರಣೆಯ ಹೆಸರಿನಲ್ಲಿ ಹಲವು ಕಡೆ ಡ್ರಗ್ಸ್ ಪಾರ್ಟಿ ಆಯೋಜಿಸಲಾಗುತ್ತಿದೆ ಎಂಬ ಮಾಹಿತಿ ನಗರ ಪೊಲೀಸ್ ರನ್ನು ತಲುಪಿವೆ.ಈ ಮಾಹಿತಿ ಆಧರಿಸಿ ಡ್ರಗ್ಸ್ ವಿರುದ್ಧ ಸಮರ…
Browsing: Varthachakra
ಹೆಣ್ಣುಮಕ್ಕಳು ಸರ್ಕಾರಿ ಕಚೇರಿಯಲ್ಲಿದ್ದರೆ ಭ್ರಷ್ಟಾಚಾರ ನಡೆಯಲ್ಲ. ಕಡತಗಳೆಲ್ಲ ಸಲೀಸಾಗಿ ವಿಲೇವಾರಿಯಾಗುತ್ತವೆ. ಬಹಳ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಾರೆ ಎಂಬ ನಂಬಿಕೆ ಇದ್ದ ಕಾಲವೊಂದಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಆ ನಂಬಿಕೆ ಹುಸಿಯಾಗುವ ರೀತಿಯಲ್ಲಿ ಭ್ರಷ್ಟಾಚಾರದಲ್ಲಿ ಮಹಿಳೆಯರು ಸುದ್ದಿಯಾಗುತ್ತಿದ್ದಾರೆ.…
ಬೆಂಗಳೂರು,ಡಿ.5- ಕೊಲೆ ಆರೋಪ ಪ್ರಕರಣದಲ್ಲಿ ಬಂಧಿತನಾದ ಆರೋಪಿಯನ್ನು ಸರಿಯಾಗಿ ವಿಚಾರಣೆ ನಡೆಸದೆ ಕೈಬಿಟ್ಟಿರುವ ಆರೋಪ ಸಂಬಂಧ ರಾಮಮೂರ್ತಿ ನಗರ ಠಾಣೆ ಇನ್‌ಸ್ಪೆಕ್ಟರ್ ಸೇರಿದಂತೆ 6 ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕೊಲೆ ಆರೋಪದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಅಕ್ರಮ ಆರೋಪದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಗೆ ಜಾರಿ ನಿರ್ದೇಶನಾಲಯ ಪತ್ರ ಬರೆದಿದ್ದು ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ…
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧ ರಾಜ್ಯದ ಆಸ್ಪತ್ರೆಗಳಲ್ಲಿ ಬಳಕೆ ಮಾಡುತ್ತಿರುವ 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್ಗಳ ವರದಿಯಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ. ಈ ಐವಿ ಫ್ಲೂಯಿಡ್ ಅಸುರಕ್ಷಿತ…