Browsing: ಅಪರಾಧ ಸುದ್ದಿ

ಅಕ್ಟೋಬರ್, 30- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್​ ಸುಮಾರು ಐದು ತಿಂಗಳು ಜೈಲುವಾಸ ಅನುಭವಿಸಿದ್ದು ನಟನ  ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ರಾಜ್ಯ…

Read More

ಬೆಂಗಳೂರು,ಅ.25- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ. ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ…

Read More

ಮಂಗಳೂರು,ಅ.25- ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಬಳಿ ಎರಡು ಗುಂಪಿನ ಯುವಕರು ತಲ್ವಾರ್​ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್​ ಆಗಿದೆ. ತಲವಾರು ದಾಳಿಯಲ್ಲಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್​ ಗಂಭೀರ ಗಾಯಗೊಂಡಿದ್ದು,ಮನ್ಸೂರ್, ಪಲ್ಟಿ ಇಮ್ರಾನ್ ತಂಡದಿಂದ ದಾಳಿ ನಡೆದಿದೆ.…

Read More

ಬೆಂಗಳೂರು, ಬಿಎಂಟಿಸಿ ಸಿಬ್ಬಂದಿಯ ಮೇಲೆ ಹಲ್ಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ತಮಗೆ ರಕ್ಷಣೆ ಇಲ್ಲದಂತಾಗಿದೆ ಎಂದು, ಬಸ್ ಚಾಲಕರು ಮತ್ತು ನಿರ್ವಾಹರು ಸ್ವರಕ್ಷಣೆಗಾಗಿ ಗನ್ ಲೈಸೆನ್ಸ್ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದಾಗಿಯೂ ಮತ್ತೊಂದು ಬಿಎಂಟಿಸಿ…

Read More

ಬೆಂಗಳೂರು,ಅ.22- ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕ ಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದೂ ಕೂಡ ಜಾಮೀನು ಸಿಗಲಿಲ್ಲ ಪ್ರಕರಣದಲ್ಲಿ ಎರಡನೇ…

Read More