ಬೆಂಗಳೂರು, ನ.8- ಪೊಲೀಸ್ ಮಾಹಿತಿದಾರ (ಇನ್ ಫಾರ್ಮರ್) ಎಂದು ಹೇಳಿಕೊಂಡು ಪೊಲೀಸರಿಗೆ ವಂಚಿಸಿ ಅವರ ಹಣದಿಂದಲೇ ಮೋಜು ಮಸ್ತಿ ಮಾಡುತ್ತಿದ್ದ ಖತರ್ನಾಕ್ ಯುವಕನೊಬ್ಬ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕಳೆದ ನಾಲ್ಕು ವರ್ಷದಿಂದ ಪೊಲೀಸರಿಗೆ ವಂಚಿಸಿ…
Browsing: ಕಾನೂನು
ಬೆಂಗಳೂರು, ನ.8-nಉದ್ಯಾನ ನಗರಿ ಬೆಂಗಳೂರಿನ ಹಲವೆಡೆ ದೊಡ್ಡ ಮಟ್ಟದಲ್ಲಿ ವಾಸಿಸುತ್ತಿರುವ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ಹಲವೆಡೆ ದಿಢೀರ್ ದಾಳಿ ನಡೆಸಿ 8 ಮಂದಿಯನ್ನು…
ಬೆಂಗಳೂರು,ಅ.28- ಕಳ್ಳಕಾಕರು,ಅಪರಾಧ ಕೃತ್ಯಗಳು,ಕಾನೂನು ಬಾಹಿರ ಕೃತ್ಯ ನಡೆಸುವವರಿಗೆ ಸಿಂಹಸ್ವಪ್ನವಾಗಿ ಜನ ಸಾಮಾನ್ಯರ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರೇ ರೌಡಿಗಳ ರೀತಿ ಲಾಂಗ್ ಬೀಸಿ ಅಟ್ಟಹಾಸ ಮೆರೆದಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸ್…
ಬೆಂಗಳೂರು, ಅ.27- ಖ್ಯಾತ ಫ್ಯಾಶನ್ ಡಿಸೈನರ್ ಪ್ರಸಾದ್ ಬಿದ್ದಪ ಅವರ ಪುತ್ರ ಆ್ಯಡಂ ಬಿದ್ದಪ (Adam Bidappa) ಕಂಠಪೂರ್ತಿ ಕುಡಿದು ವಾಹನ ಚಲಾಯಿಸಿ ರಸ್ತೆಯಲ್ಲಿ ಗಲಾಟೆ,ರಂಪಾಟ ಮಾಡಿ ಯಲಹಂಕ ಉಪನಗರ ಪೊಲೀಸರಿಂದ ಬಂಧಿತನಾಗಿದ್ದಾನೆ. ಕಳೆದ ಅ.26…
ಬೆಂಗಳೂರು, ಅ.26- ವನ್ಯಜೀವಿ ಉತ್ಪನ್ನಗಳನ್ನು ತಮ್ಮ ಮನೆಯಲ್ಲಿ ಇಟ್ಟುಕೊಳ್ಳುವುದು. ಆಭರಣಗಳಾಗಿ ಬಳಸುವುದು ಅಕ್ಷಮ್ಯ ಅಪರಾಧ ಹಾಗೂ ವನ್ಯಜೀವಿ ಕಾಯಿದೆ ಉಲ್ಲಂಘನೆ ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಕೊರತೆಯಿದೆ. ಹೀಗಾಗಿ, ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ…