ಬೆಂಗಳೂರು,ಮೇ.17- ಸಾಮಾಜಿಕ ಸುಭದ್ರತೆಗೆ ಹೆಸರಾಗಿದ್ದ ನಮ್ಮ ಹೆಮ್ಮೆಯ ಕರ್ನಾಟಕ ರಾಜ್ಯವನ್ನು ಕಾಂಗ್ರೆಸ್ ಸರ್ಕಾರ ತನ್ನ ಒಂದು ವರ್ಷದ ಆಡಳಿತದಲ್ಲಿ ಕ್ರಿಮಿನಲ್ಗಳು, ಕೊಲೆಗಡುಕರ ತಾಣವನ್ನಾಗಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಪಾದಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ…
Browsing: ಕಾನೂನು
ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.? ಬೆಂಗಳೂರು,ಮೇ.16 ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪತ್ತೆಹಚ್ಚಲು ವಿಫಲವಾಗಿರುವ ವಿಶೇಷ ತನಿಖೆ ತಂಡ ಇದೀಗ ಅವರ ಬಂಧನಕ್ಕೆ ರೆಡ್…
ಬೆಂಗಳೂರು,ಮೇ.16: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.ಈ ಬಗ್ಗೆ ಸರ್ಕಾರ ಗಮನ ಹರಿಸದೆ ನೌಕರರ ವರ್ಗಾವಣೆಯಲ್ಲಿ ನಿರತವಾಗಿದೆ. ವರ್ಗಾವಣೆಯ ಪ್ರತಿಯೊಂದು ಹುದ್ದೆಗೂ ದರ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ,…
ಬೆಂಗಳೂರು,ಮೇ.15: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ದಿಕ್ಕು ದೆಸೆ ಒಂದೂ ಇಲ್ಲದಂತಾಗಿದೆ. ಆಡಳಿತ ಯಂತ್ರ ಸಂಪೂರ್ಣ ಹದಗೆಟ್ಟಿದ್ದು ಇವೆಂಟ್ ಮ್ಯಾನೇಜ್ಮೆಂಟ್ ನವರು ಆಡಳಿತ ಯಂತ್ರವನ್ನು ನಿಯಂತ್ರಿಸುತ್ತಿದ್ದಾರೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆಪಾದಿಸಿದ್ದಾರೆ.…
ಬೆಂಗಳೂರು,ಮೇ.13- ತಂತ್ರಜ್ಞಾನದ ನೆರವು ಪಡೆದುಕೊಂಡು ವಂಚಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ.ವಂಚಕರು ನಾನಾ ಹೆಸರುಗಳಿಂದ ಜನ ಸಾಮಾನ್ಯರನ್ನು ಹೆದರಿಸಿ ಹಣ ಲಪಟಾಯಿಸುತ್ತಿದ್ದಾರೆ. ಈಗ ತಾವು ದೂರಸಂಪರ್ಕ ಇಲಾಖೆಯ ಅಧಿಕಾರಿಗಳೆಂದು ಹೇಳಿ ನಿಮ್ಮ ದೂರವಾಣಿ ಸಂಖ್ಯೆ ಬ್ಲಾಕ್ ಆಗಲಿದೆ ಎಂದು…