ಬೆಂಗಳೂರು,ಆ.10- ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಧಿಕ ಲೈಕ್ ಬಟನ್ ಗಿಟ್ಟಿಸಿಕೊಳ್ಳುವ ಮೂಲಕ ಪ್ರಸಿದ್ಧಿ ಪಡೆಯಲು ನಾನಾ ಕಸರತ್ತು ಮಾಡಲಾಗುತ್ತಿದೆ.ಇದು ಇತ್ತೀಚಿನ ಟ್ರೆಂಡ್ ಆಗಿದೆ.ಇಂತಹ ಗೀಳಿಗೆ ಬಿದ್ದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಗೊಂಬೆ ಸೇರಿ ಚಿತ್ರ ವಿಚಿತ್ರ ವೇಷ…
Browsing: ಕಾರು
ಬೆಂಗಳೂರು,ಆ.7- ಕಂಠ ಪೂರ್ತಿ ಕುಡಿದು ಯುವಕರು ಚಲಾಯಿಸಿದ ವಾಹನಗಳ ಅಪಘಾತದಿಂದ ತಂದೆ-ಮಗ ಬಲಿಯಾಗಿ ಮತ್ತೊಬ್ಬರು ಗಾಯಗೊಂಡಿರುವ ದಾರುಣ ಘಟನೆ ಸದಾಶಿವನಗರದ ರಾಮಯ್ಯ ಆಸ್ಪತ್ರೆ ಮುಂಭಾಗದ ಇಸ್ರೋ ಸರ್ಕಲ್ನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಕುವೆಂಪು ನಗರದ ರಘು…
ಬೆಂಗಳೂರು,ಆ.1- ಹೋಟೆಲ್ವೊಂದರಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಾನ್ ದಿ.ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ 8ನೇ ಎಸಿಎಂಎಂ ನ್ಯಾಯಾಲಯದ ಆದೇಶದ ಮೇಲೆ…
ಬೆಂಗಳೂರು,ಜು.9- ಸಿಲಿಕಾನ್ ಸಿಟಿ ಮಹಾನಗರಿ ಬೆಂಗಳೂರಿನಲ್ಲಿ ಮತ್ತೆ ವಾಹನ ಸಂಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದರಲ್ಲೂ ಹೊರ ವರ್ತುಲ ರಸ್ತೆಗಳಲ್ಲಂತೂ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ಪ್ರದೇಶಗಳಾಗಿವೆ. ಸಾಂಕ್ರಾಮಿಕ ಕೋವಿಡ್ ಹಾವಳಿ ಕಡಿಮೆಯಾದ ಹಿನ್ನೆಲೆಯಲ್ಲಿ ಮನೆಯಲ್ಲಿಯೇ…
ಬೆಂಗಳೂರು,ಜೂ.28-ನೂರಾರು ಎಕರೆ ಜಮೀನು,ಅಪಾರ ಪ್ರಮಾಣದ ಹಣ,ಕಾರುಗಳು,ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಯಾದ ಹಿನ್ನಲೆಯಲ್ಲಿ ಕೆಆರ್ ಪುರಂ ಪೂರ್ವ ತಾಲ್ಲೂಕಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಅಜಿತ್ ರೈ ಕಚೇರಿ,ಹತ್ತು…