ಬೆಂಗಳೂರು,ಅ.26-ನೆಲಮಂಗಲ ತಾಲ್ಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕುದೂರು ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರೂ…
Browsing: ಕಾರು
ಮಂಗಳೂರು,ಅ.18-ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ. ಕಳೆದ ಅ.14ರಂದು ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಶಾಸಕರು ತೆರಳುತ್ತಿರುವಾಗ…
ಮಂಗಳೂರು,ಅ.14-ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರಿಗೆ ಅಡ್ಡಗಟ್ಟಿ ದುಷ್ಕರ್ಮಿಯೊಬ್ಬ ತಲವಾರು ಝಳಪಿಸಿದ ಘಟನೆ ನಿನ್ನೆ ಮಧ್ಯರಾತ್ರಿ ನಗರದ ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬೆಳ್ತಂಗಡಿಗೆ ತೆರಳುತ್ತಿದ್ದ ಹರೀಶ್ ಪೂಂಜಾ ತನ್ನ ಕಾರನ್ನು…
ಬೆಂಗಳೂರು,ಸೆ.17-ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ 36ನೇ ಆರೋಪಿ ಸಿದ್ದರಾಜುನನ್ನು ಬಂಧಿಸಲಾಗಿದೆ.
ಬೆಂಗಳೂರು,ಸೆ.8-ಗಾಂಜಾ ಗ್ಯಾಂಗ್ ಬಂಧನಕ್ಕೆ ಬೆನ್ನತ್ತಿ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಕಾರು ಅಪಘಾತ ಸಂಭವಿಸಿ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಸೇರಿ ಮೂವರು ದಾರುಣ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಸಿಬ್ಬಂದಿಗಳ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ…