ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Browsing: ಚಲನಚಿತ್ರ
Read More
ಪ್ರಸ್ತುತ ಅವರು ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ತಾಜ್ ಮಹಲ್ 2” ಚಿತ್ರ ಸೆಪ್ಟೆಂಬರ್ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಮಣಿರತ್ನಂ ಪ್ರಸ್ತುತ ತಮ್ಮ ಬಹು ನಿರೀಕ್ಷಿತ ಐತಿಹಾಸಿಕ ಸಿನಿಮಾ ಪೊನ್ನಿಯಿನ್ ಸೆಲ್ವನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿದ್ದಾರೆ.
ಸುದೀಪ್ ಪತ್ನಿ ಪ್ರಿಯಾ ಅವರೇ ಈ ಕಂಪನಿಯ ಚೇರ್ ಮನ್ ಎನ್ನೋದು ಗಮನಾರ್ಹ.
ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ.