Browsing: ನರೇಂದ್ರ ಮೋದಿ

ಬೆಂಗಳೂರು,ಸೆ. 20- ಕಿತ್ತೂರು ಕರ್ನಾಟಕದ ಹಲವು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಕಳಸಾ ಬಂಡೂರಿ ಯೋಜನೆಗೆ ಅನುಮತಿ ನೀಡುವ ವಿಚಾರದಲ್ಲಿ ಕರ್ನಾಟಕ ಮತ್ತು ಗೋವಾ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ…

Read More

ನವದೆಹಲಿ. ಮಾಹಿತಿ ಮತ್ತು ಸಂವಹನಕ್ಕೆ ಸಾಮಾಜಿಕ ಜಾಲತಾಣಗಳು ಸ್ಪಂದಿಸುವಷ್ಟು ವೇಗವಾಗಿ ಬೇರೆ ಯಾವುದೇ ಮಾಧ್ಯಮ ಸ್ಪಂದಿಸುವುದಿಲ್ಲ ಈ ಮಾರ್ಗದ ಮೂಲಕ ತಮಗೆ ಬೇಕಾದವರನ್ನು ಬೇಕಾದ ಸಮಯದೊಳಗೆ ತಲುಪವ ಅವಕಾಶ ಲಭ್ಯವಾಗಿದೆ. ರಾಜಕೀಯ ಪಕ್ಷಗಳಿಗಂತೂ ಸಾಮಾಜಿಕ ಜಾಲತಾಣಗಳು…

Read More

ಬೆಂಗಳೂರು ಆ 17: ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ ರಾಷ್ಟ್ರಪತಿಗಳು ತಕ್ಷಣವೇ ಇವರನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…

Read More

ಬೆಂಗಳೂರು,ಆ.14- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಅವಾಚ್ಯವಾಗಿ ಟೀಕಿಸಿದ ಯುವಕನೊಬ್ಬನನ್ನು ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೆಜೆಸ್ಟಿಕ್ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ನಡೆದಿದೆ. ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಲ್ಲದೆ, ಮುಖ್ಯಮಂತ್ರಿ…

Read More

ಬೆಂಗಳೂರು,ಆ.11: ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ವಿದ್ಯಮಾನಗಳು ನಡೆಯುತ್ತಿಲ್ಲ ಮುಖ್ಯಮಂತ್ರಿ ಬದಲಾವಣೆ ವಿಷಯ ಎಲ್ಲಿಯೂ ಚರ್ಚೆಗೆ ಬಂದಿಲ್ಲ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದು ಅವರೇ ಪೂರ್ಣಾವಧಿ ನೀಡಲಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ ಸುದ್ದಿಗಾರರೊಂದಿಗೆ…

Read More