ಬೆಂಗಳೂರು, ಜ.19: ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ. ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ,…
Browsing: Bengaluru
ಬೆಂಗಳೂರು ಕಾಂತಾರ ದಂತಕಥೆ ಸಿನಿಮಾ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ತಮ್ಮ ಈ ಸಿನಿಮಾದ ಯಶಸ್ವಿನಿಂದಾಗಿ ಕಾಂತಾರ-2 ನಿರ್ಮಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಸಿನಿಮಾವನ್ನು ಅದ್ದೂರಿಯಾಗಿ ಚಿತ್ರೀಕರಿಸಲಾಗುತ್ತಿದೆ.…
ಬೆಂಗಳೂರು,ಜ.18-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮುಡಾದ 300 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮುಡಾದಲ್ಲಿ ಅಧಿಕಾರಿಗಳು ʼಕೋಕನಟ್ʼ ಕೋಡ್ವರ್ಡ್ ಬಳಸಿ…
ಬೆಂಗಳೂರು. ವಿಧ್ಯಾರ್ಥಿಗಳ ಭವಿಷ್ಯದ ಮಹತ್ವದ ಘಟ್ಟ ಎಂದೇ ಪರಿಗಣಿಸಲ್ಪಟ್ಟಿರುವ ಎಂಜಿನಿಯರಿಂಗ್, ಪಶುವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ 2025-26ನೇ ಸಾಲಿನ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ…
ಬೆಂಗಳೂರು,ಜ.16: ಆಡಳಿತರೂಢ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪದಿಂದ ನಡೆಯುತ್ತಿದ್ದು ಬೆಳಗಾವಿ ರಾಜಕಾರಣದಿಂದ ಈ ಸರ್ಕಾರ ಪತನ ಹೊಂದಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ…