Browsing: Bengaluru

ಬೆಂಗಳೂರು,ಜ.16- ಪಾದಯಾತ್ರೆ ಮೂಲಕ ತಮಿಳುನಾಡಿನಲ್ಲಿರುವ ಓಂ ಶಕ್ತಿ ದೇವಾಲಯಕ್ಕೆ ತೆರಳುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ವೇಗವಾಗಿ ಬಂದ ಕಾರು ಅಪ್ಪಳಿಸಿ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರು ಪ್ರಯಾಣಿಸುತ್ತಿದ್ದ…

Read More

ಬೆಂಗಳೂರು,ಜ.16- ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಗಣಿ ಅಲಿಯಾಸ್ ಜಲಕ್ ನನ್ನು ಬಾಗಲೂರು ಬಳಿಯ ಅಪಾರ್ಟ್‌ಮೆಂಟ್ ನಲ್ಲಿ ಗುಂಡು ಹಾರಿಸಿ ಕೊಲೆ ಮಾಡಿ ಶವವನ್ನು ತಮಿಳುನಾಡಿನಲ್ಲಿ ಸುಟ್ಟು ಹಾಕಿರುವ ಭಯಾನಕ ಘಟನೆ  ನಡೆದಿದೆ. ವೃತ್ತಿ ವೈಷಮ್ಯ,…

Read More

ಬೆಂಗಳೂರು,ಜ.16: ಅಧಿಕಾರ ಹಸ್ತಾಂತರ, ನಾಯಕತ್ವ ಬದಲಾವಣೆ ಮೊದಲಾದ ವಿಷಯಗಳ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಈ ಕುರಿತಂತೆ ಪಕ್ಷದ ಶಿಸ್ತು ಉಲ್ಲಂಘಿಸಿ ಮಾಧ್ಯಮಗಳಿಗೆ ಹೈಕಮಾಂಡ್…

Read More

ಬೆಂಗಳೂರು,ಜ.15- ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ…

Read More

ಬೆಂಗಳೂರು,ಜ.15- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ  ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ…

Read More