ಬೆಂಗಳೂರು, ಡಿ.30: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು…
Browsing: Bengaluru
ಬೆಂಗಳೂರು,ಡಿ.30-ಕ್ರಿಕೆಟ್ ಪ್ರಾಯೋಜಕತ್ವದ ಹೆಸರಿನಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯೊಬ್ಬರ ಆಪ್ತ ಸಹಾಯಕನ ಸೋಗಿನಲ್ಲಿ ಕರೆ ಮಾಡಿ ವಂಚಿಸಿರುವ ದುಷ್ಕರ್ಮಿಯ ವಿರುದ್ಧ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬನಶಂಕರಿ 2ನೇ ಹಂತದಲ್ಲಿರುವ ಸಂಗೀತಾ ಮೊಬೈಲ್ಸ್ ಶೋರೂಮ್ ಮಾಲೀಕರಾಗಿರುವ ರಾಜೇಶ್…
ಬೆಂಗಳೂರು. ಡಿ.30: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರ ಭೀತಿ ಇದೀಗ ದೂರಾಗಿದೆ. ವರ್ಷಾಂತ್ಯದಲ್ಲಿ ಮತ್ತು ಹೊಸ ವರ್ಷದ ಆರಂಭದಲ್ಲಿ ನೌಕರರ ಮುಷ್ಕರದಿಂದಾಗಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಇದ್ದ…
ಬೆಂಗಳೂರು. ಜೀವನದಿ ಕಾವೇರಿ ನದಿ ತೀರದ ಪ್ರದೇಶಗಳು ಪ್ರವಾಸಿಗರ ಅತ್ಯಂತ ಆಕರ್ಷಣೆಯ ತಾಣಗಳು ಅದರಲ್ಲೂ ತಲಕಾವೇರಿ, ಭಾಗಮಂಡಲ ಸಂಗಮ,ಮುತ್ತತ್ತಿ ಮೇಕೆದಾಟು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತವೆ. ಇದರಲ್ಲಿ ಮೇಕೆದಾಟು,ಸಂಗಮ ಮತ್ತು ಮುತ್ತತ್ತಿಯಲ್ಲಿ ಕೆಲವು ಪ್ರವಾಸಿಗರು ಮದ್ಯಪಾನ ಮಾಡಿ…
ಬೆಂಗಳೂರು,ಡಿ.28-ಹೊಸ ವರ್ಷಾಚರಣೆಯ ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹೆ ಸೂಚನೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ. ಹೊಸವರ್ಷವನ್ನು ಶಾಂತಿಯುತವಾಗಿ ಆಚರಿಸುವುದು,ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ…