ಬೆಂಗಳೂರು,ಏ.28: ಲೋಕಸಭೆ ಚುನಾವಣೆ ಸೋಲಿನ ನಂತರ ಯಾವುದೇ ಚುನಾವಣೆ ರಾಜಕಾರಣದಲ್ಲಿ ತೊಡಗಿಕೊಳ್ಳದ ಮಾಜಿ ಸಂಸದ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಹೋದರ ಡಿಕೆ ಸುರೇಶ್ ಇದೀಗ ಮತ್ತೊಂದು ಉನ್ನತ ಹುದ್ದೆ ಅಲಂಕರಿಸಲು ತಂತ್ರಗಾರಿಕೆ ಆರಂಭಿಸಿದ್ದಾರೆ.…
Browsing: Bengaluru
ಬೆಂಗಳೂರು,ಏ. 26- ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಲಾಗಿದೆ. ಮರು ಸಿಇಟಿ ಪರೀಕ್ಷೆ ಮಾಡಲು ಅರ್ಜಿದಾರರ ಪರ ವಕೀಲ ಮನವಿ…
ಮಂಡ್ಯ,ಏ.26- ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಬಸ್ ಧಗಧಗನೆ ಹೊತ್ತಿ ಉರಿದಿದೆ.ಅದೃಷ್ಟವಶಾತ್ 25 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಉಡುಪಿಯಿಂದ ಬೆಂಗಳೂರು ಕಡೆಗೆ ಖಾಸಗಿ ಬಸ್ ಮುಂಜಾನೆ…
ಬೆಂಗಳೂರು,ಏ.25- ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಯ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ದೇಶದ ಹಲವಡೆ ಕೈಗೊಂಡಿರುವ ಭದ್ರತಾ…
ಬೆಂಗಳೂರು,ಏ.25- ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು,ನಟಿ ರನ್ಯಾರಾವ್ ಮತ್ತು ಸಂಗಡಿಗರಿಗೆ 1 ವರ್ಷ ಜೈಲು ವಾಸ ಗಟ್ಟಿಯಾಗಿದೆ. ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಿರುವುದರಿಂದ ಅಕೆಯು 1…