ಬೆಂಗಳೂರು.ಏ.30: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಆರೋಪದಲ್ಲಿ ಯುವಕನೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ ಘಟನೆ ಮಂಗಳೂರಿನ ಕುಡುಪು ಗ್ರಾಮದಲ್ಲಿ ನಡೆದಿದೆ. ಹತ್ಯೆಗೀಡಾಗಿರುವ ವ್ಯಕ್ತಿಯನ್ನು ಕೇರಳದ ವಯನಾಡು ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ.…
Browsing: ಮೈ
ಬೆಂಗಳೂರು,ಏ.16: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಿದೆ. ಈ ಪ್ರಕರಣದ…
ಬೆಂಗಳೂರು,ಏ.15: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದ್ದರೂ ಇವರು ಸಂಕಷ್ಟದಿಂದ ಇನ್ನು ಪಾರಾಗಿಲ್ಲ. ಪ್ರಕರಣದ ಬಗ್ಗೆ…
ಬೆಂಗಳೂರು,ಏ.15: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ ಜಾತಿಗಣತಿ ವರದಿ ಸಂಪೂರ್ಣ ದ್ವೇಷದ ಗಣತಿ ಹಾಗೂ ಸಿದ್ಧ ಷಡ್ಯಂತ್ರ ಎಂದು ಕಿಡಿಕಾರಿರುವ ಕೇಂದ್ರ ಕೈಗಾರಿಕೆ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.…
ಬೆಂಗಳೂರು,ಏ.9: ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್ಗಢ್ ಮಿನರಲ್ಸ್ ಸೇರಿದಂತೆ…