ಅವಾಚ್ಯ ಶಬ್ಧಗಳಿಂದ ಬೈದು ಹಿಡಿದು ತಳ್ಳಾಡುವಾಗ ಮೊದಲ ಆರೋಪಿ ಚಾಕುವಿನಿಂದ ತಿವಿದು ಪರಾರಿಯಾಗಿರುವುದಾಗಿ ತಿಳಿದು ಬಂದಿದೆ ಎಂದರು.
Browsing: Business
Read More
ಜಿಲ್ಲಾಡಳಿತ ಇದೀಗ ನಿಷೇದಾಜ್ಞೆ ಜಾರಿಗೊಳಿಸಿದೆ.
ಮಲ್ಲೇಶ್ವರಂ ಪೊಲೀಸ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಎಂ ನೇತೃತ್ವದ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವಿನಾಯಕ್ ತಿಳಿಸಿದರು.
ಗೊಂದಲಮುಕ್ತ ಹಾಗು ಆಕರ್ಷಕ ಆದಾಯ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ಜಲ್ನಾ ಜಿಲ್ಲೆಯ ಉಕ್ಕು, ಬಟ್ಟೆ ವ್ಯಾಪಾರಿ ಹಾಗು ರಿಯಲ್ ಎಸ್ಟೇಟ್ ನಡೆಸುತ್ತಿರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲಾಗಿದೆ