ಬೆಂಗಳೂರು,ಏ.11- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣ ತಡೆಗಟ್ಟಲು ಮುಂದಾಗಿರುವ ರಾಜ್ಯ ಸರ್ಕಾರ ಇಂತಹ ಪ್ರಕರಣಗಳ ವಿಚಾರಣೆಗೆ ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಆರಂಭಿಸಲಿದೆ. ಇಂತಹ ದೌರ್ಜನ್ಯ ಪ್ರಕರಣಗಳ ವಿಚಾರಣೆಗೆಂದೇ ರಾಜ್ಯ…
Browsing: ಸರ್ಕಾರ
ಬೋಸ್ಟನ್: ಅಮೆರಿಕದ ಬೋಸ್ಟನ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ನಡೆಸಿರುವ ದಾಳಿಯಲ್ಲಿ ಭಾರತ ಮೂಲದ ಉದ್ಯಮಿ ಅನುರಾಗ್ ಬಾಜಪೇಯಿ ಸಿಕ್ಕಿಬಿದ್ದಿದ್ದಾರೆ. ಭಾರತದಲ್ಲಿ ಪರಿಶುದ್ಧ ಮಿನರಲ್ ವಾಟರ್ ಕಂಪನಿ ಗ್ರೇಡಿಯೆಂಟ್ ಕಂಪನಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ (ಸಿಇಒ)ಯಾಗಿದ್ದಾರೆ.…
ಬೆಂಗಳೂರು,ಏ.9: ರಾಜ್ಯದಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಯ ಸ್ಥಳ ನಿಗದಿ ವಿಚಾರ ಇದೀಗ ರಾಜ್ಯ ಕಾಂಗ್ರೆಸ್ ನಲ್ಲಿ ದೊಡ್ಡ ಮಟ್ಟದ ಅಪಸ್ವರಕ್ಕೆ ಕಾರಣವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಂಟಾಗುವ ಹೊರೆಯನ್ನು ತಪ್ಪಿಸಲು…
ಬೆಂಗಳೂರು,ಏ.9: ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ವರ್ಷ ಪೂರ್ಣಗೊಳಿಸುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಸ್ವರೂಪದ ಆರೋಪವೊಂದು ಕೇಳಿ ಬಂದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ರಾಮ್ಗಢ್ ಮಿನರಲ್ಸ್ ಸೇರಿದಂತೆ…
ಬೆಂಗಳೂರು,ಏ.7- ಶಿಸ್ತು ಕ್ರಮ,ನಿರಂತರ ಎಚ್ಚರಿಕೆ ನೀಡುತ್ತಿದ್ದರೂ ಕೂಡಾ ರಾಜ್ಯದ ಕೆಲವು ಕಡೆಗಳಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಾಲಾ ಶಿಕ್ಷಣ ಇಲಾಖೆ ಇನ್ನು ಮುಂದೆ ಎಲ್ಲಿಯಾದರೂ ಶಾಲಾ ಮಕ್ಕಳಿಂದ…