ಬೆಂಗಳೂರು,ಫೆ.11-ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣದ ಸಂಬಂಧ ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದರಿಂದ ಸಂಜನಾ ಗಲ್ರಾನಿ ಅವರು ಮತ್ತೆ ಸಂಕಷ್ಟ ಎದುರಾಗಿದೆ. ಡ್ರಗ್ ಕೇಸ್ನಲ್ಲಿ…
Browsing: ಸರ್ಕಾರ
ಬೆಂಗಳೂರು,ಫೆ.10- ಹೈಕಮಾಂಡ್ ಎಚ್ಚರಿಕೆಯ ನಂತರ ರಾಜ್ಯ ಕಾಂಗ್ರೆಸ್ಸಿನಲ್ಲಿ ತಣ್ಣಗಾಗಿದೆ ಎನ್ನಲಾದ ಬಣ ರಾಜಕಾರಣ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹದ ಹೆಸರಿನಲ್ಲಿ ಈ ಸಮುದಾಯದ…
ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡಬೆಂಗಳೂರು. ಪ್ರಾಕೃತಿಕ ರಮಣೀಯ ಸುಂದರ ತಾಣ ಕೊಡಗು ಕರ್ನಾಟಕದ ಕಾಶ್ಮೀರ ಎಂದೇ ಪ್ರಖ್ಯಾತಿ ಪಡೆದಿದೆ. ಆತಿಥ್ಯ ಮತ್ತು ವಿಭಿನ್ನ ಸಂಸ್ಕೃತಿಗೆ ಹೆಸರಾದ ಕೊಡಗಿನ ಜನರು ರಾಜಕೀಯವಾಗಿ ಕೂಡ ಅತಿ…
ಬೆಂಗಳೂರು, ಫೆ.8- ಆಸ್ತಿ ನೋಂದಣಿ, ಮಾರಾಟ, ಭೋಗ್ಯ ಸೇರಿದಂತೆ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆ ಸುಗಮ ಮತ್ತು ಪಾರದರ್ಶಕಗೊಳಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ರೂಪಿಸಿದ್ದ ಮಹತ್ವಾಕಾಂಕ್ಷೆಯ ಕಾವೇರಿ 2.0 ತಂತ್ರಾಂಶ ಹ್ಯಾಕ್ ಆಗಿದೆ. ಇತ್ತೀಚೆಗೆ…
ಬೆಂಗಳೂರು. ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಡೆಸುತ್ತಿರುವ ಕಿರುಕುಳ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ. ರಾಜ್ಯದ ಹಲವಡೆ ನಡೆಯುತ್ತಿರುವ ಕಿರುಕುಳ ಪ್ರಕರಣಗಳನ್ನು…