Browsing: ಸುದ್ದಿ

ಬೆಂಗಳೂರು,ಮಾ.4-ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಕನ್ನಡದ ನಟಿ ರನ್ಯಾ ರಾವ್ ಅವರನ್ನು​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದಿರುವ ರನ್ಯಾ ರಾವ್ ಅವರನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅವರು…

Read More

ಬೆಂಗಳೂರು,ಫೆ.28- ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳ ಮೇಲೆ ಶಿವಸೇನೆ ಕಾರ್ಯಕರ್ತರು ನಡೆಸುತ್ತಿರುವ ದಾಳಿ ಮತ್ತು ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸುತ್ತಿರುವ ಪುಂಡಾಟಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ…

Read More

ಬೆಂಗಳೂರು,ಫೆ.28- ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಯಾವುದೇ ಸಮಯದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ 13 ರಿಂದ 14 ಮಂದಿ ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…

Read More

ಬೆಂಗಳೂರು,ಫೆ.28-ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್‌ಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ಸಿನಿಮಾ ಶೂಟಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು…

Read More

ಬೆಂಗಳೂರು,ಫೆ.27: ಮನುಷ್ಯರ ಆರೋಗ್ಯನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಪ್ರಯೋಗಾಲಯದ ವರದಿಗಳ ಹಿನ್ನೆಲೆಯಲ್ಲಿ ಖಾದ್ಯ ವಸ್ತುಗಳ ತಯಾರಿಕೆಗೆ ಬಳಸಲಾಗುತ್ತಿದ್ದ ಕೃತಕ ಬಣ್ಣ ಮತ್ತು ರಾಸಾಯನಿಕಗಳನ್ನು ನಿಷೇಧಿಸಿರುವ ರಾಜ್ಯ ಸರ್ಕಾರ ಇದೀಗ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲು…

Read More