Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರೂಣ ಹತ್ಯೆ ತಡೆಗೆ ಟಾಸ್ಕ್ ಫೋರ್ಸ್ | Task Force
    ಸುದ್ದಿ

    ಭ್ರೂಣ ಹತ್ಯೆ ತಡೆಗೆ ಟಾಸ್ಕ್ ಫೋರ್ಸ್ | Task Force

    vartha chakraBy vartha chakraNovember 27, 202311 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.27- ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ರಾಜ್ಯದ ಹಲವೆಡೆ ತನ್ನ ಕಬಂಧ ಬಾಹುಗಳನ್ನು ಚಾಚಿದೆ ಎಂಬ ವರದಿಗಳ ಬೆನ್ನಲ್ಲೇ ಇವುಗಳ ತಡೆಗೆ ಕಾರ್ಯಪಡೆ ರಚನೆಗೆ ನಿರ್ಧರಿಸಲಾಗಿದೆ.
    ಭ್ರೂಣ ಹತ್ಯೆ ಮತ್ತು ಪತ್ತೆ ಪ್ರಕರಣ ಭಾರೀ ಸಂಚಲನ ಮೂಡಿಸಿರುವ ಬೆನ್ನಲ್ಲೇ ಎಚ್ಚೆತ್ತಿರುವ ಆರೋಗ್ಯ ಇಲಾಖೆ ನರ್ಸಿಂಗ್ ಹೋಂ, ಖಾಸಗಿ ಆಸ್ಪತ್ರೆ ಕ್ಲಿನಿಕ್ ಗಳ ಮೇಲೆ ಹದ್ದಿನ ಕಣ್ಣಿಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

    ಇದಕ್ಕಾಗಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಭ್ರೂಣ ಪತ್ತೆ ಹಾಗೂ ಹತ್ಯೆಯಂತಹ ಅಕ್ರಮ ತಡೆಗಟ್ಟಲು ಟಾಸ್ಕ್ ಪೋರ್ಸ್ ಪಡೆಯನ್ನು ನಿಯೋಜಿಸಲು ನಿರ್ದೇಶನ ನೀಡಿದೆ.ಈ ಕಾರ್ಯ ಪಡೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆ, ಕ್ಲಿನಿಕ್,ಪ್ರಯೋಗಾಲಯಗಳ ಮೇಲೆ ನಿಗಾ ಇಡಬೇಕು. ನಿಯಮಿತವಾಗಿ ಇವುಗಳನ್ನು ಪರಿಶೀಲನೆ ಮಾಡಬೇಕು ಇದಕ್ಕೆ ಅಗತ್ಯವಾದ ಪೊಲೀಸ್ ನೆರವು ಪಡೆಯಲು ಸಲಹೆ ಮಾಡಲಾಗಿದೆ.

    ಕಳೆದ ಎರಡು ವರ್ಷದಲ್ಲಿ ಸುಮಾರು 9೦೦ ಹೆಣ್ಣು ಭ್ರೂಣ ಹತ್ಯೆ ಮಾಡಿದ ಗ್ಯಾಂಗನ್ನು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಿದೆ.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಿನ್ನಮತ ಶಮನಕ್ಕೆ ವರಿಷ್ಠರ ಮೊರೆ | BJP Karnataka
    Next Article ಜನರ ಮನಸ್ಸು ಮತ್ತು ನಾಲಿಗೆ ಬಗ್ಗೆ ಶಿವಕುಮಾರ್ ಗೆ ಈಗ ಗೊತ್ತಾಗುತ್ತಿದೆಯಂತೆ | DK Shivakumar
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Ronaldoblig on ಇಂದಿರಾ ಗಾಂಧಿ ಚುನಾವಣೆ ಹೇಗೆ ನಡೆದಿತ್ತು ಗೊತ್ತಾ..? | Indira Gandhi
    • Cowcft on ಸಿದ್ದರಾಮಯ್ಯ ವಿರುದ್ಧ ಕಾನೂನು ಕುಣಿಕೆ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.