ಅಹ್ಮದಾಬಾದ್: ಗುಜರಾತಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಫೈನಲ್ ಪಂದ್ಯಾವಳಿಯ ವೇಳೆ ಗಿನ್ನಿಸ್ ದಾಖಲೆ ಒಂದು ಸೃಷ್ಟಿಯಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 15 ವರ್ಷಗಳನ್ನು ಪೂರೈಸಿದ ಹಿನ್ನಲೆಯಲ್ಲಿ ಬೃಹತ್ ಜೆರ್ಸಿ ಒಂದನ್ನು ಅನಾವರಣ ಗೊಳಿಸಲಾಗಿದೆ. ಇದು ಐಪಿಎಲ್ ನ ಉಬ್ಬುಶಿಲ್ಪವಿದ್ದು, ಹತ್ತು ತಂಡಗಳ ಲೋಗೋವನ್ನು ಕೂಡ ಹೊಂದಿದೆ. ಈ ಅವಿಸ್ಮರಣೀಯ ಕ್ಷಣಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸೇರಿದಂತೆ ಅನೇಕ ಗಣ್ಯರು ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾದರು
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
