Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಮ್ಮ ದೇಗುಲ ನಮಗೆ ಕೊಡಿ: ಜೈನ, ಬೌದ್ಧರ ಆಗ್ರಹ
    ಸುದ್ದಿ

    ನಮ್ಮ ದೇಗುಲ ನಮಗೆ ಕೊಡಿ: ಜೈನ, ಬೌದ್ಧರ ಆಗ್ರಹ

    vartha chakraBy vartha chakraMay 27, 2022Updated:May 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಇರುವ ದೇವಾಲಯಗಳನ್ನು ಧ್ವಂಸಗೊಳಿಸಿದ ಮುಸ್ಲಿಂರು ಅವುಗಳ ಜಾಗದಲ್ಲಿ ಮಸೀದಿಗಳನ್ನು ನಿರ್ಮಿಸಿದ್ದಾರೆ. ಹೀಗಾಗಿ ಇವುಗಳನ್ನು ತೆರವುಗೊಳಿಸಿ ಅವುಗಳನ್ನು ದೇವಾಲಯಗಳಾಗಿ ಪುನರುಜ್ಜೀವನಗೊಳಿಸುವಂತೆ ಆಗ್ರಹಿಸಿ ಕೆಲ ಹಿಂದೂ ಪರ ಸಂಘಟನೆಗಳು ಹೋರಾಟ‌ ಆರಂಭಿಸಿರುವ ಬೆನ್ನಲ್ಲೇ ಪ್ರತಿ ಹೋರಾಟಕ್ಕೆ ವೇದಿಕೆ‌ ಸಜ್ಜುಗೊಂಡಿದೆ.
    ಬಹುತೇಕ ಹಿಂದೂಪರ ಸಂಘಟನೆಗಳ ಮಾದರಿಯಲ್ಲೇ ಜೈನ ‌ಸಂಘಟನೆಗಳು, ಬೌದ್ಧ ಧರ್ಮೀಯರು, ದಲಿತ ಸಂಘಟನೆಗಳು ಹೋರಾಟಕ್ಕೆ ಮುಂದಾಗಿವೆ. ಬೌದ್ಧ ಧರ್ಮದ ಜನಪ್ರಿಯತೆಗೆ ಸಹಿಸದ ಬ್ರಾಹ್ಮಣ ವರ್ಗ, ದೇವರ ವಿಚಾರವಾಗಿ ಮೌನಧರಿಸಿದ ಗೌತಮ ಬುದ್ಧನನ್ನು `ನಾಸ್ತಿಕ’ ಎಂದು ದೂರಿದ್ದಲ್ಲದೆ, ಅವನ ಕೆಲವು ವೈಚಾರಿಕ ನಿಲುವುಗಳನ್ನು ಖಂಡಿಸುವ ಮೂಲಕ ‌ಪ್ರತಿ ಹೋರಾಟ‌ ಆರಂಭಿಸಿದರು ಇದರ ಪರಿಣಾಮವಾಗಿ ನಾಗಾರ್ಜುನಕೊಂಡ ಸೇರಿ‌ ಅನೇಕ ಬೌದ್ಧ ಸ್ವರೂಪಗಳು ನಿರ್ನಾಮಗೊಂಡವು ಎಂದು ‌ಇವರೀಗ ಆರೋಪಿಸತೊಡಗಿದ್ದಾರೆ.
    ಶ್ರೀಶೈಲ ಭ್ರಮರಾಂಬಿಕಾ ಸೇರಿ ಹಲವು ‌ದೇವಾಲಯಗಳು ಮೂಲದಲ್ಲಿ ಬೌದ್ಧ ಸ್ತೂಪಗಳಾಗಿವೆ ದೇಶದ ಪ್ರಮುಖ ದೇವಾಲಯಗಳ ವಾಸ್ತುಶಿಲ್ಪ ಶೈಲಿಯನ್ನು ಗಮನಿಸಿದಾಗ ಅವು ಜೈನ ಬಸದಿ ಇಲ್ಲವೇ ಬೌದ್ಧ ಸ್ತೂಪವನ್ನು ಹೋಲುತ್ತವೆ ಹೀಗಾಗಿ ಅವುಗಳನ್ನು ಮತ್ತೆ ಮೂಲ ಸ್ವರೂಪಕ್ಕೆ ತರುವಂತೆ ಅಗ್ರಹಿಸಿ ಹೋರಾಟ ‌ಆರಂಭಿಸಲು‌ ಸಿದ್ದತೆ ನಡೆಯುತ್ತಿದೆ.
    ಈ ಸಂಬಂಧ ಸಮಾನ ಮನಸ್ಕ ಸದಸ್ಯರು ಮೈಸೂರು ಹಾಗು ಬೆಂಗಳೂರಿನಲ್ಲಿ ಒಂದೆರಡು ಸಭೆ ನಡೆಸಿದ್ದು ಪೂರ್ವಭಾವಿ ಮಾತುಕತೆ ನಡೆಸಿದ್ದಾರೆ.
    ಪ್ರಮುಖವಾಗಿ ಕರಾವಳಿಯ ಮೂಡುಬಿದಿರೆ ಸೇರಿದಂತೆ ಹಲವೆಡೆ ‌ಶಂಕರಾಚಾರ್ಯರ ಬೆಂಬಲಿಗರು ಜೈನ ಬಸದಿಗಳನ್ನು ಧ್ವಂಸಗೊಳಿಸಿ ದೇವಾಲಯಗಳನ್ನು ನಿರ್ಮಿಸಿರುವುದು ಹಲವು ದಾಖಲೆಗಳಲ್ಲಿ ಸಾಬೀತಾಗಿದೆ.ಸ್ವರೂಪವನ್ನು ಧ್ವಂಸಗೊಳಿಸಿ ಶ್ರೀಶೈಲಂ ಸೇರಿದಂತೆ ಹಲವು ದೇವಾಲಯ ನಿರ್ಮಾಣ ಮಾಡಿರುವುದು‌ ಸಹ ಸಾಬೀತಾಗಿದೆ ಹೀಗಾಗಿ ಈ ಎಲ್ಲಾ ದೇವಾಲಯಗಳನ್ನು ತೆರವುಗೊಳಿಸಿ ಸ್ತೂಪ ಮತ್ತು ಬಸದಿಗಳಾಗಿ ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆಗಳ ಜೊತೆಗೆ ಕಾನೂನು ಹೋರಾಟಕ್ಕೂ ಸಿದ್ದತೆ ನಡೆಸಿದ್ದು ವಿದ್ಯಮಾನಗಳು ಕುತೂಹಲ ಮೂಡಿಸಿವೆ.

    Verbattle
    Verbattle
    Verbattle
    buddhist News relegion ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಕಾವೇರಿ ನದಿಯಲ್ಲಿ ದುಬಾರಿ ಬೆಲೆಯ ಬಿಎಂಡಬ್ಲ್ಯೂ ಪತ್ತೆ..!!
    Next Article ಲಡಾಖ್‌ನಲ್ಲಿ ಸೇನಾ ವಾಹನ ನದಿಗುರುಳಿ 7 ಯೋಧರ ಸಾವು
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryAders on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • canadian pharmacy rx on ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    • Learn More Here on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.